ಯುವಕರಿಗೆ ಕಡ್ಡಾಯ ಮಿಲಿಟರಿ ಸೇವೆ; ಕಾನೂನು ಜಾರಿಗೆ ಮುಂದಾದ ಮ್ಯಾನ್ಮಾರ್ ಸೇನಾಡಳಿತ
ಆಡಳಿತ ವಿರೋಧಿ ದಂಗೆಯನ್ನು ಹತ್ತಿಕ್ಕುವ ಸಲುವಾಗಿ ಯುವ ಜನರನ್ನು ಏಪ್ರಿಲ್ನಿಂದ ಕಡ್ಡಾಯವಾಗಿ ಸೇನೆಗೆ ನೇಮಿಸಿಕೊಳ್ಳುವ ಯೋಜನೆಯನ್ನು ರೂಪಿಸಲಾಗಿದೆ. ಇದಕ್ಕಾಗಿ ನಿವೃತ್ತ ಸೇನಾ ಸಿಬ್ಬಂದಿಯ ಆಗತ್ಯವೂ ಇದೆ ಎಂದು ಮ್ಯಾನ್ಮಾರ್ ಸೇನಾಡಳಿತದ ಮೂಲಗಳು ತಿಳಿಸಿರುವುದಾಗಿ ಮಾದ್ಯಮಗಳು ವರದಿ ಮಾಡಿವೆ.Last Updated 14 ಫೆಬ್ರುವರಿ 2024, 6:32 IST