ಥಾಯ್ಲೆಂಡ್ನಲ್ಲಿ ಸ್ಕ್ಯೂಬಾ ಡೈವಿಂಗ್ ಮಾಡುವಾಗ ಮಂಗಳೂರಿನ ಯುವತಿ ಸಾವು
ನಗರದ ಯುವತಿಯೊಬ್ಬರು ಥಾಯ್ಲೆಂಡ್ನಲ್ಲಿ ಸ್ಕ್ಯೂಬಾ ಡೈವಿಂಗ್ ಮಾಡುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರನ್ನು ನಗರದ ಗೋರಿಗುಡ್ಡೆ ನಿವಾಸಿ ಓಷಿನ್ ಪಿರೇರ (28) ಎಂದು ಗುರುತಿಸಲಾಗಿದೆ.Last Updated 11 ಏಪ್ರಿಲ್ 2023, 13:19 IST