ಥಣಿಸಂದ್ರ: ಎರಡನೇ ದಿನವೂ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದ ಬಿಡಿಎ
Thanisandra: ಕೆ.ಆರ್.ಪುರ ಹೋಬಳಿಯ ಥಣಿಸಂದ್ರ ಗ್ರಾಮದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಕಟ್ಟಡಗಳ ತೆರವು ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಶುಕ್ರವಾರವೂ ಮುಂದುವರಿಸಿದೆ.Last Updated 9 ಜನವರಿ 2026, 23:46 IST