ಶುಕ್ರವಾರ, 13 ಫೆಬ್ರುವರಿ 2026
×
ADVERTISEMENT

Thawar Chand Gehlot

ADVERTISEMENT

ರಾಜ್ಯಪಾಲರ ಅಂಗಳಕ್ಕೆ ಮತ್ತೆ 'ಒಳ ಮೀಸಲು'

ಎಜಿ ನೀಡಿದ 14 ಪುಟಗಳ ವಿವರಣೆ ಸಹಿತ ಮಸೂದೆಯನ್ನು ಅಂಕಿತಕ್ಕೆ ಕಳುಹಿಸಿದ ಸರ್ಕಾರ
Last Updated 3 ಫೆಬ್ರುವರಿ 2026, 21:10 IST
ರಾಜ್ಯಪಾಲರ ಅಂಗಳಕ್ಕೆ ಮತ್ತೆ 'ಒಳ ಮೀಸಲು'

ನಾವು ರಾಜ್ಯಪಾಲರ ವಿರುದ್ಧವಿಲ್ಲ, ಕೇಂದ್ರದ ವಿರುದ್ಧ: ಸಿದ್ದರಾಮಯ್ಯ

Karnataka Governor Row: ‘ರಾಜ್ಯಪಾಲರು ಪೂರ್ತಿ ಭಾಷಣ ಓದದೆ, ‘ಜೈ ಸಂವಿಧಾನ’ ಎನ್ನುವುದನ್ನೂ ಉಲ್ಲೇಖಿಸದೆ, ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಆತುರಾತುರವಾಗಿ ಹೋದರು. ಇದು ಸರಿಯಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದರು.
Last Updated 2 ಫೆಬ್ರುವರಿ 2026, 20:44 IST
ನಾವು ರಾಜ್ಯಪಾಲರ ವಿರುದ್ಧವಿಲ್ಲ, ಕೇಂದ್ರದ ವಿರುದ್ಧ: ಸಿದ್ದರಾಮಯ್ಯ

ದ್ವೇಷ ಭಾಷಣ ನಿಷೇಧ ಮಸೂದೆಗೆ ವಿರೋಧ: ರಾಜ್ಯಪಾಲರಿಗೆ ಮನವಿ

Hate Speech Bill: ಬೆಂಗಳೂರು: ದ್ವೇಷ ಭಾಷಣ ನಿಷೇಧ ಮಸೂದೆಗೆ ಒಪ್ಪಿಗೆ ಸೂಚಿಸದಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಪದಾಧಿಕಾರಿಗಳು ರಾಜ್ಯಪಾಲ ಥಾವರಚಂದ್‌ ಗೆಹಲೋತ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
Last Updated 26 ಜನವರಿ 2026, 15:56 IST
ದ್ವೇಷ ಭಾಷಣ ನಿಷೇಧ ಮಸೂದೆಗೆ ವಿರೋಧ: ರಾಜ್ಯಪಾಲರಿಗೆ ಮನವಿ

ಸಂವಿಧಾನ ರಕ್ಷಿಸಿ, ಒಕ್ಕೂಟ ವ್ಯವಸ್ಥೆ ಉಳಿಸಿ: ರಾಜ್ಯಪಾಲರ ಗಣರಾಜ್ಯೋತ್ಸವ ಭಾಷಣ

Democratic Values: ಬೆಂಗಳೂರು: ‘ಸಂವಿಧಾನದ ರಕ್ಷಣೆ, ಆಶಯಗಳ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಿ ರಾಜ್ಯಗಳಿಗೆ ಹೆಚ್ಚಿನ ಅಧಿಕಾರ ನೀಡುವ ಒಕ್ಕೂಟ ವ್ಯವಸ್ಥೆ ಉಳಿಸಿಕೊಳ್ಳೋಣ’ ಎಂದು ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಹೇಳಿದರು. ಗ್ರೇಟರ್‌ ಬೆಂಗಳೂರು
Last Updated 26 ಜನವರಿ 2026, 15:22 IST
ಸಂವಿಧಾನ ರಕ್ಷಿಸಿ, ಒಕ್ಕೂಟ ವ್ಯವಸ್ಥೆ ಉಳಿಸಿ: ರಾಜ್ಯಪಾಲರ ಗಣರಾಜ್ಯೋತ್ಸವ ಭಾಷಣ

ಗ್ಯಾರಂಟಿ ಯೋಜನೆಗಾಗಿ ರಾಜ್ಯ ಇದುವರೆಗೆ ₹1.13 ಲಕ್ಷ ಕೋಟಿ ವ್ಯಯಿಸಿದೆ: ರಾಜ್ಯಪಾಲ

Karnataka Welfare Spending: ಗ್ಯಾರಂಟಿ ಯೋಜನೆಗಳಿಗಾಗಿ ಈವರೆಗೆ ₹1.13 ಲಕ್ಷ ಕೋಟಿಗೂ ಅಧಿಕ ಅನುದಾನವನ್ನು ವಿನಿಯೋಗಿಸಲಾಗಿದೆ. ಇದರ ಪರಿಣಾಮವಾಗಿ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ ಎಂದು ಅಧ್ಯಯನಗಳು ಹೇಳಿವೆ ಎಂದು ರಾಜ್ಯಪಾಲರು ತಿಳಿಸಿದರು.
Last Updated 26 ಜನವರಿ 2026, 5:29 IST
ಗ್ಯಾರಂಟಿ ಯೋಜನೆಗಾಗಿ ರಾಜ್ಯ ಇದುವರೆಗೆ ₹1.13 ಲಕ್ಷ ಕೋಟಿ ವ್ಯಯಿಸಿದೆ: ರಾಜ್ಯಪಾಲ

Republic Day 2026: ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಗೆಹಲೋತ್

77th Republic Day: ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಉಪಸ್ಥಿತರಿದ್ದರು.
Last Updated 26 ಜನವರಿ 2026, 5:27 IST
Republic Day 2026: ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಗೆಹಲೋತ್

Republic Day 2026: ಸಂಪೂರ್ಣ ಭಾಷಣ ಓದಿದ ರಾಜ್ಯಪಾಲರು

Governor Speech: ಬೆಂಗಳೂರು: ನಗರದಲ್ಲಿ ಸೋಮವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸಂಪೂರ್ಣ ಭಾಷಣ ಓದಿದರು. ಕಳೆದ ವಾರ ವಿಧಾನಮಂಡಲ ಅಧಿವೇಶನದ ವೇಳೆ ಮೊದಲ ಹಾಗೂ ಕೊನೆ ಸಾಲು ಓದಿ ನಿರ್ಮಿಸಿ ವಿವಾದ ಸೃಷ್ಟಿಸಿದ್ದ ರಾಜ್ಯಪಾಲರು.
Last Updated 26 ಜನವರಿ 2026, 4:47 IST
Republic Day 2026: ಸಂಪೂರ್ಣ ಭಾಷಣ ಓದಿದ ರಾಜ್ಯಪಾಲರು
ADVERTISEMENT

2026ರ ಜನವರಿ 26: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ

Daily News Roundup: ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ.. ಗಣರಾಜ್ಯೋತ್ಸವ ಭಾಷಣದ ವಿವಾದದಿಂದ ಹಿಡಿದು ಬಿಎಂಎಸ್‌ ಟ್ರಸ್ಟ್‌ ಹಣದ ಮುಟ್ಟುಗೋಲುವರೆಗೆ ಹಲವು ಸಂಗತಿಗಳು ಬೆಳಕಿಗೆ ಬಂದಿವೆ.
Last Updated 26 ಜನವರಿ 2026, 4:10 IST
2026ರ ಜನವರಿ 26: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ

Republic Day 2026: ಮಾಣಿಕ್ ಷಾ ಮೈದಾನದಲ್ಲಿ ಗಣರಾಜ್ಯೋತ್ಸವ ಪರೇಡ್ ಆರಂಭ

Bengaluru Celebration: ಬೆಂಗಳೂರು: ನಗರದ ಮಾಣಿಕ್ ಷಾ ಮೈದಾನದಲ್ಲಿ ಗಣರಾಜ್ಯೋತ್ಸವ ಪರೇಡ್ ಆರಂಭಗೊಂಡಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಶುಭಾಶಯಗಳನ್ನು ಕೋರಿ ಪರೇಡ್‌ನಲ್ಲಿ ಪಾಲ್ಗೊಂಡು ಗೌರವ ವಂದನೆ ಸ್ವೀಕರಿಸಿದರು. ಪೊಲೀಸ್, ರಕ್ಷಣೆ, ವಿದ್ಯಾರ್ಥಿಗಳು.
Last Updated 26 ಜನವರಿ 2026, 3:45 IST
Republic Day 2026: ಮಾಣಿಕ್ ಷಾ ಮೈದಾನದಲ್ಲಿ ಗಣರಾಜ್ಯೋತ್ಸವ ಪರೇಡ್ ಆರಂಭ

ಆಮಿಷಕ್ಕೆ ಒಳಗಾಗದೇ ಮತ ಚಲಾಯಿಸಿ: ರಾಜ್ಯಪಾಲ ಗೆಹಲೋತ್‌

Voters Day: 18 ವರ್ಷ ತುಂಬಿದ ಎಲ್ಲರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಕಡ್ಡಾಯವಾಗಿ ಸೇರಿಸಿ, ಯಾವುದೇ ಆಮಿಷ, ಒತ್ತಡಗಳಿಗೆ ಒಳಗಾಗದೇ ಮತ ಚಲಾಯಿಸಬೇಕು’ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌ ತಿಳಿಸಿದರು.
Last Updated 25 ಜನವರಿ 2026, 18:18 IST
ಆಮಿಷಕ್ಕೆ ಒಳಗಾಗದೇ ಮತ ಚಲಾಯಿಸಿ: ರಾಜ್ಯಪಾಲ ಗೆಹಲೋತ್‌
ADVERTISEMENT
ADVERTISEMENT
ADVERTISEMENT