ಮಣಿಪುರ: ರಂಗಕರ್ಮಿ, ಪದ್ಮಶ್ರೀ ಪುರಸ್ಕೃತ ರತನ್ ಥಿಯಂ ನಿಧನ
Theatre Legend Passes Away: ಇಂಫಾಲ್: ಮಣಿಪುರದ ಖ್ಯಾತ ರಂಗಕರ್ಮಿ, ಪದ್ಮಶ್ರೀ ಪುರಸ್ಕೃತ ರತನ್ ಥಿಯಂ (77) ಅವರು ಬುಧವಾರ ಆಸ್ಪತ್ರೆಯಲ್ಲಿ ನಿಧನರಾದರು. ದೀರ್ಘಕಾಲದಿಂದ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಅವರನ್ನುLast Updated 23 ಜುಲೈ 2025, 14:20 IST