ಲಾರೆನ್ಸ್ ಬಿಷ್ಣೋಯಿ ಹೆಸರಿನಲ್ಲಿ ಕೊಲೆ ಬೆದರಿಕೆ:ಅಪರಿಚಿತ ವ್ಯಕ್ತಿಯ ವಿರುದ್ಧ FIR
ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯಿ ಹೆಸರಿನಲ್ಲಿ ಆಂಬುಲೆನ್ಸ್ ಚಾಲಕರೊಬ್ಬರಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಮುಂಬೈ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.Last Updated 16 ಡಿಸೆಂಬರ್ 2024, 3:09 IST