ಏರೋ ಇಂಡಿಯಾ ವೇದಿಕೆಯಲ್ಲಿ ಕನ್ನಡ ಕಣ್ಮರೆ: ನಮ್ಮ ನೆಲದಲ್ಲೇ ಅಪಚಾರ ಎಂದ ಎಚ್‌ಡಿಕೆ
ಬೆಂಗಳೂರಿನ ಯಲಹಂಕದಲ್ಲಿ ಆಯೋಜಿಸಿರುವ ‘ಏರೋ ಇಂಡಿಯಾ 2021’ ವೈಮಾನಿಕ ಪ್ರದರ್ಶನದ ಉದ್ಘಾಟನಾ ಸಮಾರಂಭದ ವೇದಕೆಯಲ್ಲಿ ಕನ್ನಡ ಕಣ್ಮರೆಯಾಗಿದ್ದು, ತ್ರಿಭಾಷಾ ಸೂತ್ರ ಮರೆಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.Last Updated 3 ಫೆಬ್ರುವರಿ 2021, 13:22 IST