ಗುಡುಗು–ಸಿಡಿಲು ಸಹಿತ ಭಾರಿ ಮಳೆ: ಒಂದೇ ವಾರದಲ್ಲಿ ಭಾರತ, ನೇಪಾಳದಲ್ಲಿ 69 ಸಾವು
Weather Alert: ಭಾರತದ ಬಿಹಾರ ಹಾಗೂ ನೇಪಾಳದಲ್ಲಿ ಗುಡುಗು–ಸಿಡಿಲು ಸಹಿತ ಭಾರಿ ಮಳೆಯಿಂದಾಗಿ ಒಂದು ವಾರದಲ್ಲಿ ಕನಿಷ್ಠ 69 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.Last Updated 12 ಏಪ್ರಿಲ್ 2025, 6:41 IST