ಮಲ್ಟಿಪ್ಲೆಕ್ಸ್ ಟಿಕೆಟ್: ₹200ರ ಮಿತಿ; ಸಿನಿಮಾಗಳಿಗೆ ಏಕರೂಪದ ಟಿಕೆಟ್ ದರ ನಿಗದಿ
Karnataka Film Policy: ಮಲ್ಟಿಪ್ಲೆಕ್ಸ್ ಸಿನಿಮಾ ಮಂದಿರಗಳ ಟಿಕೆಟ್ ದರಕ್ಕೆ ಗರಿಷ್ಠ ₹200 ಮಿತಿ ಹೇರಿ, ರಾಜ್ಯ ಗೃಹ ಇಲಾಖೆ ಕರಡು ಅಧಿಸೂಚನೆಯನ್ನು ಮಂಗಳವಾರ ಹೊರಡಿಸಿದೆ.Last Updated 16 ಜುಲೈ 2025, 0:30 IST