ಚಾಮರಾಜನಗರ: BRT ಬೇಡುಗುಳಿ ಬಳಿ ಹುಲಿ ದಾಳಿಗೆ ಹಾಡಿ ಮಹಿಳೆ ಬಲಿ, ಯುವಕನಿಗೆ ಗಾಯ
ಚಾಮರಾಜನಗರ ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಬೇಡುಗುಳಿ ವಲಯದಲ್ಲಿ ಹುಲಿ ದಾಳಿಗೆ ಮಹಿಳೆ ಬಲಿಯಾಗಿದ್ದು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೇಡಗುಳಿ ಹಾಡಿಯ ರಂಗಮ್ಮ ಮೃತ ಮಹಿಳೆ. ರಾಮಯ್ಯನ ಪೋಡಿನ ರವಿ ಗಾಯಗೊಂಡವರು.Last Updated 10 ಜೂನ್ 2025, 11:43 IST