ಕಾರಾಗೃಹಗಳ ವ್ಯವಸ್ಥೆ ಸುಧಾರಣೆಗೆ ಕ್ರಮ:ತಿಹಾರ್ ಜೈಲಿಗೆ ಉನ್ನತ ಮಟ್ಟದ ಸಮಿತಿ ಭೇಟಿ
Prison Reforms: ರಾಜ್ಯದಲ್ಲಿರುವ ಕೇಂದ್ರ ಕಾರಾಗೃಹ ಹಾಗೂ ಜಿಲ್ಲಾ ಕಾರಾಗೃಹಗಳ ಸುಧಾರಣೆಗೆ ಸರ್ಕಾರ ನೇಮಿಸಿರುವ ಉನ್ನತ ಮಟ್ಟದ ಸಮಿತಿಯ ಸದಸ್ಯರು, ದೆಹಲಿಯ ತಿಹಾರ್ ಜೈಲಿಗೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳ ಬಗ್ಗೆ ಅಧ್ಯಯನ ನಡೆಸಿದ್ದಾರೆ.Last Updated 1 ಡಿಸೆಂಬರ್ 2025, 23:30 IST