ಟಿಪ್ಪು ಜಯಂತಿಯಲ್ಲಿ ಸನ್ಮಾನ ಸ್ವೀಕರಿಸಿದ್ದ ಯತ್ನಾಳ 3ನೇ ಸುಲ್ತಾನ: ಎಂ.ಬಿ. ಪಾಟೀಲ
‘ಸಿಎಂ ಸಿದ್ದರಾಮಯ್ಯ ಎರಡನೇ ಟಿಪ್ಪು ಸುಲ್ತಾನ್’ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಚಿವ ಎಂ.ಬಿ.ಪಾಟೀಲ, ‘ಶಾಸಕ ಯತ್ನಾಳ ಮೂರನೇ ಟಿಪ್ಪು ಸುಲ್ತಾನ್’ ಎಂದು ತಿರುಗೇಟು ನೀಡಿದರು.Last Updated 26 ಡಿಸೆಂಬರ್ 2023, 5:39 IST