ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Tipu sultan Jayanti

ADVERTISEMENT

ಬ್ರಿಟಿಷರ ವಿರುದ್ಧ ಹೋರಾಡದ ಆರೆಸ್ಸೆಸ್‌: ಸಿದ್ದರಾಮಯ್ಯ

ಬೆಂಗಳೂರು: ‘ಟಿಪ್ಪು ಜಾತ್ಯತೀತ ರಾಜ ಮತ್ತು ಜನನಾಯಕ.ಟಿಪ್ಪು ಎಲ್ಲೆಲ್ಲಿ ಮಸೀದಿ ಕಟ್ಟಿಸಿದ್ದರೊ ಅದರ ಪಕ್ಕದಲ್ಲಿ ದೇವಸ್ಥಾನಗಳನ್ನೂ ಕಟ್ಟಿಸುತ್ತಿದ್ದರು ಎನ್ನುವುದಕ್ಕೂ ದಾಖಲೆಗಳಿವೆ. ಜಾತಿವಾದಿ ಸಂಘಟನೆ ಆರೆಸ್ಸೆಸ್ ಮತಾಂಧತೆ ಕಾರಣಕ್ಕೆ ಟಿಪ್ಪು ಅವರನ್ನು ವಿರೋಧಿಸುತ್ತದೆ. ಇದಕ್ಕೆ ನಾನು ಡೋಂಟ್ ಕೇರ್’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಧರ್ಮದ ಕಾರಣಕ್ಕೆ ಟಿಪ್ಪುವನ್ನು ವಿರೋಧಿಸುವ ಆರೆಸ್ಸೆಸ್‌ ಯಾವತ್ತೂ ಬ್ರಿಟಿಷರ ವಿರುದ್ಧ ಹೋರಾಡಿಲ್ಲ. ಬ್ರಿಟಿಷರ ವಿರುದ್ಧ ಹೋರಾಡಿ ಆರೆಸ್ಸೆಸ್‌ನ ಒಬ್ಬನಾದರೂ ಸತ್ತಿರುವ ಉದಾಹರಣೆ ಇದ್ದರೆ ಹೇಳಲಿ’ ಎಂದರು.
Last Updated 10 ನವೆಂಬರ್ 2021, 19:10 IST
ಬ್ರಿಟಿಷರ ವಿರುದ್ಧ ಹೋರಾಡದ ಆರೆಸ್ಸೆಸ್‌: ಸಿದ್ದರಾಮಯ್ಯ

Tipu Jayanti| ನೈಜ ಇತಿಹಾಸದ ಪುಟಗಳಿಂದ ಟಿಪ್ಪುವನ್ನು ಅರಿಯೋಣ: ಸಿದ್ದರಾಮಯ್ಯ

ರಾಜಕೀಯ ಪ್ರೇರಿತ ಅಪಪ್ರಚಾರಕ್ಕೆ ಕಿವಿಗೊಡದೆ ನೈಜ ಇತಿಹಾಸದ ಪುಟಗಳಿಂದ ಟಿಪ್ಪುವನ್ನು ಅರಿಯೋಣ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
Last Updated 10 ನವೆಂಬರ್ 2021, 8:28 IST
Tipu Jayanti| ನೈಜ ಇತಿಹಾಸದ ಪುಟಗಳಿಂದ ಟಿಪ್ಪುವನ್ನು ಅರಿಯೋಣ: ಸಿದ್ದರಾಮಯ್ಯ

ಟಿಪ್ಪು ಜಯಂತಿ ಕುರಿತ ಹೇಳಿಕೆ| ಹೆಗಡೆ, ರವಿ ವಿರುದ್ಧದ ದೂರು ಪರಿಗಣಿಸಲು ನಿರ್ದೇಶನ

ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹೈಕೋರ್ಟ್‌ನಿಂದ ನಿರ್ದೇಶನ
Last Updated 23 ಫೆಬ್ರುವರಿ 2021, 3:31 IST
ಟಿಪ್ಪು ಜಯಂತಿ ಕುರಿತ ಹೇಳಿಕೆ| ಹೆಗಡೆ, ರವಿ ವಿರುದ್ಧದ ದೂರು ಪರಿಗಣಿಸಲು ನಿರ್ದೇಶನ

ಟಿಪ್ಪು ಜಯಂತಿ: ಮೈಸೂರು ಜಿಲ್ಲಾಧಿಕಾರಿಗೆ ನೋಟಿಸ್‌

ಮೈಸೂರಿನ ಬನ್ನಿಮಂಟಪ ಬಳಿಯ ಬಾಲಭವನದ ಸಭಾಂಗಣವನ್ನು ಟಿಪ್ಪು ಜಯಂತಿ ಆಚರಣೆಗೆ ಬಾಡಿಗೆಗೆ ನೀಡಲು ನಿರಾಕರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ಮತ್ತು ಜಿಲ್ಲಾಧಿಕಾರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.
Last Updated 8 ನವೆಂಬರ್ 2019, 19:19 IST
fallback

ಟಿಪ್ಪು ಜಯಂತಿ ರದ್ದು ಪ್ರಶ್ನಿಸಿ ಪಿಐಎಲ್‌: ಸರ್ಕಾರಕ್ಕೆ ನೋಟಿಸ್‌

ಟಿಪ್ಪು ಜಯಂತಿ ನಿಷೇಧಿಸಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.
Last Updated 17 ಸೆಪ್ಟೆಂಬರ್ 2019, 19:40 IST
ಟಿಪ್ಪು ಜಯಂತಿ ರದ್ದು ಪ್ರಶ್ನಿಸಿ ಪಿಐಎಲ್‌: ಸರ್ಕಾರಕ್ಕೆ ನೋಟಿಸ್‌

ಟಿಪ್ಪು ಜಯಂತಿ ವಾಕ್ಸಮರ

ರಾಜ್ಯ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಣೆ ವಿಷಯಕ್ಕೆ ಸಂಬಂಧಿಸಿದಂತೆ ಜೆಡಿಎಸ್‌–ಕಾಂಗ್ರೆಸ್‌ ಮೈತ್ರಿಕೂಟ ಹಾಗೂ ಬಿಜೆಪಿ ನಾಯಕರ ನಡುವೆ ವಾಕ್ಸಮರ ಆರಂಭವಾಗಿದೆ.
Last Updated 16 ಅಕ್ಟೋಬರ್ 2018, 18:45 IST
ಟಿಪ್ಪು ಜಯಂತಿ ವಾಕ್ಸಮರ

ಇನ್ನೊಂದು ಜಯಂತಿ, ಮತ್ತೊಂದು ವಿವಾದ

ಮಹಾಪುರುಷರ ಜಯಂತಿ
Last Updated 10 ಜುಲೈ 2018, 19:41 IST
ಇನ್ನೊಂದು ಜಯಂತಿ, ಮತ್ತೊಂದು ವಿವಾದ
ADVERTISEMENT
ADVERTISEMENT
ADVERTISEMENT
ADVERTISEMENT