ಸೈನ್ಯಕ್ಕೆ ಬೆಂಬಲ ಸೂಚಿಸಿ ಕಾಂಗ್ರೆಸ್‌ನಿಂದ ‘ತಿರಂಗಾ ಯಾತ್ರೆ’ ಇಂದು
‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೈನ್ಯಕ್ಕೆ ಬೆಂಬಲ ಸೂಚಿಸಿ ನಗರದ ಕೆ.ಆರ್. ವೃತ್ತದಿಂದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ಮಿನ್ಸ್ಕ್ ಸ್ಕ್ವೇರ್‌ವರೆಗೆ ಶುಕ್ರವಾರ ‘ತಿರಂಗಾ ಯಾತ್ರೆ’ ಹಮ್ಮಿಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ.Last Updated 9 ಮೇ 2025, 0:00 IST