Tiruchirappalli Airport | ₹5 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ವಶ, ಬಂಧನ
ಮಲೇಷ್ಯಾದಿಂದ ಕಳ್ಳಸಾಗಣೆ ಮಾಡುತ್ತಿದ್ದ ₹5.1 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾವನ್ನು ತಮಿಳುನಾಡಿನ ತಿರುಚಿರಾಪಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.Last Updated 25 ಮಾರ್ಚ್ 2025, 2:14 IST