ಬೆಂಗಳೂರಿನ ಭಕ್ತರಿಂದ ತಿರುಪತಿಗೆ ಚಿನ್ನದ ಲಕ್ಷ್ಮಿ ಪೆಂಡೆಂಟ್, ₹1 ಕೋಟಿ ದೇಣಿಗೆ
Tirumala Temple: ಬೆಂಗಳೂರಿನ ಭಕ್ತರು ತಿರುಮಲ ವೆಂಕಟೇಶ್ವರ ದೇಗುಲಕ್ಕೆ ₹1 ಕೋಟಿ ದೇಣಿಗೆ ಮತ್ತು ದೇವರಿಗೆ ವಜ್ರ ಹಾಗೂ ವೈಜಯಂತಿ ಕಲ್ಲುಗಳಿಂದ ಕೂಡಿದ ಚಿನ್ನದ ಲಕ್ಷ್ಮಿ ಪೆಂಡೆಂಟ್ ಅನ್ನು ನೀಡಿದ್ದಾರೆ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.Last Updated 13 ಆಗಸ್ಟ್ 2025, 7:54 IST