ಶನಿವಾರ, 2 ನವೆಂಬರ್ 2024
×
ADVERTISEMENT
ಈ ಕ್ಷಣ :

Tirumala Tirupati Devasthanams

ADVERTISEMENT

ತಿರುಮಲ: ಇಂದಿನಿಂದ ಬ್ರಹ್ಮೋತ್ಸವ

ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ವಾರ್ಷಿಕವಾಗಿ ನಡೆಯುವ 9 ದಿನಗಳ ಬ್ರಹ್ಮೋತ್ಸವವು ಶುಕ್ರವಾರದಿಂದ ಆರಂಭವಾಗಲಿದೆ.
Last Updated 3 ಅಕ್ಟೋಬರ್ 2024, 23:30 IST
ತಿರುಮಲ: ಇಂದಿನಿಂದ ಬ್ರಹ್ಮೋತ್ಸವ

ತಿರುಪತಿ ಲಾಡು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ನಾಳೆ

ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆಗೆ ಮನವಿ
Last Updated 3 ಅಕ್ಟೋಬರ್ 2024, 10:40 IST
ತಿರುಪತಿ ಲಾಡು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ನಾಳೆ

ತಿರುಪತಿ ಲಾಡು ವಿವಾದ: CBI ತನಿಖೆಗೆ ಕೋರಿ ಸುಪ್ರೀಂ ಕೋರ್ಟ್‌ಗೆ ಹೊಸ ಪಿಐಎಲ್

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಡಳಿತಾವಧಿಯಲ್ಲಿ ತಿರುಪತಿಯ ಲಾಡು ತಯಾರಿಸಲು ಬಳಸಿದ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಕಲಬೆರಕೆ ಆಗಿರುವ ಆರೋಪ ಕುರಿತು ಸಿಬಿಐ ತನಿಖೆಗೆ ಕೋರಿ ಮಂಗಳವಾರ ಸುಪ್ರೀಂ ಕೋರ್ಟ್‌ನಲ್ಲಿ ಹೊಸ ಪಿಐಎಲ್ ಸಲ್ಲಿಸಲಾಗಿದೆ.
Last Updated 1 ಅಕ್ಟೋಬರ್ 2024, 16:23 IST
ತಿರುಪತಿ ಲಾಡು ವಿವಾದ: CBI ತನಿಖೆಗೆ ಕೋರಿ ಸುಪ್ರೀಂ ಕೋರ್ಟ್‌ಗೆ ಹೊಸ ಪಿಐಎಲ್

ತಿರುಪತಿ ಲಾಡು ವಿವಾದ: ಒಂಬತ್ತು ಸದಸ್ಯರ SIT ರಚಿಸಿದ ಆಂಧ್ರಪ್ರದೇಶ ಸರ್ಕಾರ

ತಿರುಪತಿ ಪ್ರಸಾದವಾದ ಲಾಡುಗಳನ್ನು ಸಿದ್ಧಪಡಿಸಲು ಪೂರೈಕೆಯಾಗಿದ್ದ ಕಲಬೆರಕೆ ತುಪ್ಪ ವಿವಾದ ಕುರಿತು ತನಿಖೆ ನಡೆಸಲು ಆಂಧ್ರ ಪ್ರದೇಶ ಸರ್ಕಾರ ಒಂಬತ್ತು ಸದಸ್ಯರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ.
Last Updated 27 ಸೆಪ್ಟೆಂಬರ್ 2024, 6:18 IST
ತಿರುಪತಿ ಲಾಡು ವಿವಾದ: ಒಂಬತ್ತು ಸದಸ್ಯರ SIT ರಚಿಸಿದ ಆಂಧ್ರಪ್ರದೇಶ ಸರ್ಕಾರ

ದೇಶದಾದ್ಯಂತ ಮಾರಾಟವಾಗುವ ಎಣ್ಣೆ, ತುಪ್ಪದ ಶುದ್ಧತೆ ಪ್ರಶ್ನಿಸಿದ ರಾಮ ಮಂದಿರ ಅರ್ಚಕ

ತಿರುಮಲ ತಿರುಪತಿ ದೇವಸ್ಥಾನದಲ್ಲಿ ಲಾಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಸೇರಿದೆ ಎಂಬ ವಿವಾದದ ನಡುವೆ ದೇಶದಾದ್ಯಂತ ಮಾರಾಟವಾಗುತ್ತಿರುವ ತುಪ್ಪದ ಶುದ್ಧತೆಯ ಬಗ್ಗೆ ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್‌ ಅವರು ಪ್ರಶ್ನಿಸಿದ್ದಾರೆ.
Last Updated 27 ಸೆಪ್ಟೆಂಬರ್ 2024, 3:06 IST
ದೇಶದಾದ್ಯಂತ ಮಾರಾಟವಾಗುವ ಎಣ್ಣೆ, ತುಪ್ಪದ ಶುದ್ಧತೆ ಪ್ರಶ್ನಿಸಿದ ರಾಮ ಮಂದಿರ ಅರ್ಚಕ

4 ದಿನದಲ್ಲಿ 14 ಲಕ್ಷ ತಿರುಪತಿ ಲಾಡು ಮಾರಾಟ: ವಿವಾದದ ನಡುವೆಯೂ ಕುಸಿಯದ ಬೇಡಿಕೆ

ತಿರುಮಲ ತಿರುಪತಿ ದೇವಸ್ಥಾನದ ಪ್ರಸಾದ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಕಲಬೆರಕೆ ಆರೋಪ ಕೇಳಿ ಬಂದಿರುವುದರ ಹೊರತಾಗಿಯೂ, ಲಾಡು ಮಾರಾಟದ ಮೇಲೆ ಯಾವುದೇ ಪರಿಣಾಮ ಉಂಟಾಗಿಲ್ಲ.
Last Updated 25 ಸೆಪ್ಟೆಂಬರ್ 2024, 7:54 IST
4 ದಿನದಲ್ಲಿ 14 ಲಕ್ಷ ತಿರುಪತಿ ಲಾಡು ಮಾರಾಟ: ವಿವಾದದ ನಡುವೆಯೂ ಕುಸಿಯದ ಬೇಡಿಕೆ

ಲಾಡು ವಿವಾದ|ಮಥುರಾದಲ್ಲಿ ಕಲಬೆರಕೆಯುಕ್ತ ‘ಖೋವಾ’ ಮಾರಾಟ ಆರೋಪ: ‘ಪೇಡಾ’ ಪರೀಕ್ಷೆಗೆ

ಆಹಾರ ಸುರಕ್ಷತೆ ಹಾಗೂ ಔಷಧ ಆಡಳಿತ (ಎಫ್‌ಎಸ್‌ಡಿಎ) ವಿಭಾಗವು ಮಥುರಾ ಮತ್ತು ವೃಂದಾವನದ ದೇವಸ್ಥಾನಗಳಲ್ಲಿ ವಿತರಿಸುತ್ತಿದ್ದ ಪ್ರಸಾದ ಸೇರಿದಂತೆ ದೇವಸ್ಥಾನಗಳ ಬಳಿ ಅಂಗಡಿಗಳಲ್ಲಿ ಮಾರಾಟ ಮಾಡುತ್ತಿದ್ದ 43 ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಿದೆ ಎಂದು ವರದಿಯಾಗಿದೆ.
Last Updated 24 ಸೆಪ್ಟೆಂಬರ್ 2024, 2:59 IST
ಲಾಡು ವಿವಾದ|ಮಥುರಾದಲ್ಲಿ ಕಲಬೆರಕೆಯುಕ್ತ ‘ಖೋವಾ’ ಮಾರಾಟ ಆರೋಪ: ‘ಪೇಡಾ’ ಪರೀಕ್ಷೆಗೆ
ADVERTISEMENT

Tirupati laddu row: ಎಸ್‌ಐಟಿ ತನಿಖೆಗೆ ಕೋರಿ ಸುಪ್ರೀಂ ಕೋರ್ಟ್‌ಗೆ ಪಿಐಎಲ್

ತಿರುಮಲ ದೇವಸ್ಥಾನದ ಪ್ರಸಾದ ಲಡ್ಡು ತಯಾರಿಕೆಯಲ್ಲಿ ಬಳಸುವ ತುಪ್ಪದಲ್ಲಿ ಪ್ರಾಣಿಯ ಕೊಬ್ಬು ಪತ್ತೆ ಪ್ರಕರಣ ಕುರಿತು ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ತನಿಖೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.
Last Updated 22 ಸೆಪ್ಟೆಂಬರ್ 2024, 10:32 IST
Tirupati laddu row: ಎಸ್‌ಐಟಿ ತನಿಖೆಗೆ ಕೋರಿ ಸುಪ್ರೀಂ ಕೋರ್ಟ್‌ಗೆ ಪಿಐಎಲ್

ದೇವಾಲಯಗಳು ಭಕ್ತರಿಂದ ನಡೆಯಬೇಕೇ ಹೊರತು ಸರ್ಕಾರದಿಂದಲ್ಲ:ಸದ್ಗುರು ಜಗ್ಗಿ ವಾಸುದೇವ್

ತಿರುಪತಿಯ ಪ್ರಸಾದ ಲಾಡು ತಯಾರಿಕೆಯಲ್ಲಿ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬಿನ ಅಂಶ ಬಳಸಲಾಗಿದೆ ಎಂಬ ವಿವಾದದ ಬಗ್ಗೆ ಈಶಾ ಫೌಂಡೇಶನ್ ಸಂಸ್ಥಾಪಕ, ಆಧ್ಯಾತ್ಮಿಕ ಗುರು ಜಗ್ಗಿ ವಾಸುದೇವ್ ಪ್ರತಿಕ್ರಿಯಿಸಿದ್ದಾರೆ.
Last Updated 22 ಸೆಪ್ಟೆಂಬರ್ 2024, 7:26 IST
ದೇವಾಲಯಗಳು ಭಕ್ತರಿಂದ ನಡೆಯಬೇಕೇ ಹೊರತು ಸರ್ಕಾರದಿಂದಲ್ಲ:ಸದ್ಗುರು ಜಗ್ಗಿ ವಾಸುದೇವ್

ರಾಮ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ತಿರುಪತಿ ಲಾಡು ವಿತರಿಸಲಾಗಿದೆ: ಮುಖ್ಯ ಅರ್ಚಕ

ಅಯೋಧ್ಯೆಯಲ್ಲಿ ಜನವರಿ 22ರಂದು ನಡೆದ ‘ಬಾಲ ರಾಮ’ನ ವಿಗ್ರಹದ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪ್ರಸಾದವಾಗಿ ತಿರುಪತಿಯ ಲಾಡುಗಳನ್ನು ಸಹ ವಿತರಿಸಲಾಗಿದೆ ಎಂದು ರಾಮ ಜನ್ಮಭೂಮಿ ದೇವಸ್ಥಾನದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ.
Last Updated 21 ಸೆಪ್ಟೆಂಬರ್ 2024, 12:58 IST
ರಾಮ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ತಿರುಪತಿ ಲಾಡು ವಿತರಿಸಲಾಗಿದೆ: ಮುಖ್ಯ ಅರ್ಚಕ
ADVERTISEMENT
ADVERTISEMENT
ADVERTISEMENT