ಟಿಟಿಡಿ ಪ್ರತಿಷ್ಠೆಗೆ ಧಕ್ಕೆ ತಂದ 18 ಹಿಂದೂಯೇತರ ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ
ತಿರುಮಲ ದೇಗುಲದ ಪ್ರಾವಿತ್ರ್ಯ ಕಾಪಾಡಲು ಮತ್ತು ಭಕ್ತರ ಭಾವನೆ ಗೌರವಿಸಲು 18 ಹಿಂದೂಯೇತರ ಸಿಬ್ಬಂದಿಗೆ ಟಿಟಿಡಿಯು ದೇಗುಲದ ಯಾವುದೇ ಚಟುವಟಿಕೆಯಲ್ಲಿ ಪಾಲ್ಗೊಳ್ಳದಂತೆ ನಿರ್ಬಂಧ ಹೇರಿ, ಅವರ ಮೇಲೆ ಶಿಸ್ತುಕ್ರಮ ಆರಂಭಿಸಿದೆ. Last Updated 5 ಫೆಬ್ರುವರಿ 2025, 12:35 IST