ಗುರುವಾರ, 18 ಸೆಪ್ಟೆಂಬರ್ 2025
×
ADVERTISEMENT

Tirupati Thimmappa

ADVERTISEMENT

ತಿರುಪತಿ ವೆಂಕಟೇಶ್ವರ ಸ್ವಾಮಿ ದೇಗುಲಕ್ಕೆ 121 KG ಚಿನ್ನ ಕಾಣಿಕೆ ನೀಡಿದ ಉದ್ಯಮಿ

Tirupati Temple Gold Donation: ತಿರುಪತಿ ವೆಂಕಟೇಶ್ವರ ಸ್ವಾಮಿ ದೇಗುಲಕ್ಕೆ ಉದ್ಯಮಿಯೊಬ್ಬರು ₹140 ಕೋಟಿ ಮೌಲ್ಯದ 121 ಕೆ.ಜಿ ಚಿನ್ನ ಕಾಣಿಕೆ ನೀಡಿದ್ದಾರೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.
Last Updated 19 ಆಗಸ್ಟ್ 2025, 11:11 IST
ತಿರುಪತಿ ವೆಂಕಟೇಶ್ವರ ಸ್ವಾಮಿ ದೇಗುಲಕ್ಕೆ 121 KG ಚಿನ್ನ ಕಾಣಿಕೆ ನೀಡಿದ ಉದ್ಯಮಿ

ಬೆಂಗಳೂರಿನ ಭಕ್ತರಿಂದ ತಿರುಪತಿಗೆ ಚಿನ್ನದ ಲಕ್ಷ್ಮಿ ಪೆಂಡೆಂಟ್, ₹1 ಕೋಟಿ ದೇಣಿಗೆ

Tirumala Temple: ಬೆಂಗಳೂರಿನ ಭಕ್ತರು ತಿರುಮಲ ವೆಂಕಟೇಶ್ವರ ದೇಗುಲಕ್ಕೆ ₹1 ಕೋಟಿ ದೇಣಿಗೆ ಮತ್ತು ದೇವರಿಗೆ ವಜ್ರ ಹಾಗೂ ವೈಜಯಂತಿ ಕಲ್ಲುಗಳಿಂದ ಕೂಡಿದ ಚಿನ್ನದ ಲಕ್ಷ್ಮಿ ಪೆಂಡೆಂಟ್ ಅನ್ನು ನೀಡಿದ್ದಾರೆ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
Last Updated 13 ಆಗಸ್ಟ್ 2025, 7:54 IST
ಬೆಂಗಳೂರಿನ ಭಕ್ತರಿಂದ ತಿರುಪತಿಗೆ ಚಿನ್ನದ ಲಕ್ಷ್ಮಿ ಪೆಂಡೆಂಟ್, ₹1 ಕೋಟಿ ದೇಣಿಗೆ

ಆಂಧ್ರದಲ್ಲಿ ಅಪಘಾತ: ಕರ್ನಾಟಕದ ಬಾಗೇಪಲ್ಲಿಯ ಮೂವರ ಸಾವು, 6 ಜನರ ಸ್ಥಿತಿ ಗಂಭೀರ

Andhra Pradesh Accident: ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಇಂದು (ಸೋಮವಾರ) ಬೆಳಿಗ್ಗೆ ವ್ಯಾನ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Last Updated 30 ಜೂನ್ 2025, 6:03 IST
ಆಂಧ್ರದಲ್ಲಿ ಅಪಘಾತ: ಕರ್ನಾಟಕದ ಬಾಗೇಪಲ್ಲಿಯ ಮೂವರ ಸಾವು, 6 ಜನರ ಸ್ಥಿತಿ ಗಂಭೀರ

ತಿರುಪತಿ | ಧ್ಯಾನಮಂದಿರ ನಿರ್ಮಾಣಕ್ಕೆ ಸ್ಥಳಾವಕಾಶ ನೀಡಿ: TTD ಅಧ್ಯಕ್ಷರಿಗೆ ಮನವಿ

Tirupati Temple Proposal: ಆಂಧ್ರ‍ಪ್ರದೇಶದ ತಿರುಪತಿಯ ತಿರುಮಲದಲ್ಲಿ ವೆಂಕಟೇಶ್ವಸ್ವಾಮಿ ಧ್ಯಾನ ಮಂದಿರವನ್ನು ನಿರ್ಮಿಸಲು ಸ್ಥಳಾವಕಾಶ ನೀಡಬೇಕು ಎಂದು ಕರ್ನಾಟಕ ಪ್ರದೇಶ ಬಲಿಜ ಸಂಘ ಹಾಗೂ ಕೈವಾರ ಕ್ಷೇತ್ರದ ಧರ್ಮಾಧಿಕಾರಿ ಎಂ.ಆರ್. ಜಯರಾಮ್ ಅವರು ಟಿಟಿಡಿ ಅಧ್ಯಕ್ಷ ನಾಯ್ಡುಗೆ ಮನವಿ ಸಲ್ಲಿಸಿದರು.
Last Updated 14 ಜೂನ್ 2025, 15:55 IST
ತಿರುಪತಿ | ಧ್ಯಾನಮಂದಿರ ನಿರ್ಮಾಣಕ್ಕೆ ಸ್ಥಳಾವಕಾಶ ನೀಡಿ: TTD ಅಧ್ಯಕ್ಷರಿಗೆ ಮನವಿ

ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್

ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ಗೌತಮ್‌ ಗಂಭೀರ್ ಅವರು ಇಂದು (ಭಾನುವಾರ) ತಿರುಮಲದ ಪ್ರಸಿದ್ಧ ವೆಂಕಟೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.
Last Updated 18 ಮೇ 2025, 1:57 IST
ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್

ಎಲ್ಲಾ ರಾಜ್ಯಗಳಲ್ಲೂ ವೆಂಕಟೇಶ್ವರ ದೇವಾಲಯ ನಿರ್ಮಾಣ: ಜಾಗ ನೀಡುವಂತೆ TTD ಮನವಿ

ರಾಜ್ಯ ರಾಜಧಾನಿಯಲ್ಲಿ ವೆಂಕಟೇಶ್ವರ ದೇವಾಲಯ ನಿರ್ಮಿಸುವ ಉದ್ದೇಶಕ್ಕಾಗಿ ಸೂಕ್ತ ಜಾಗ ನೀಡುವಂತೆ ತಿರುಮಲ ತಿರುಪತಿ ದೇವಸ್ಥಾನಗಳ (TTD) ಅಧ್ಯಕ್ಷ ಬಿ.ಆರ್. ನಾಯ್ಡು ಅವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
Last Updated 4 ಮಾರ್ಚ್ 2025, 15:12 IST
ಎಲ್ಲಾ ರಾಜ್ಯಗಳಲ್ಲೂ ವೆಂಕಟೇಶ್ವರ ದೇವಾಲಯ ನಿರ್ಮಾಣ: ಜಾಗ ನೀಡುವಂತೆ TTD ಮನವಿ

Tirupati Laddu Adulteration | ಬಂಧಿತ ನಾಲ್ವರು ಐದು ದಿನ ಪೊಲೀಸ್‌ ಕಸ್ಟಡಿಗೆ

ತಿರುಪತಿಯ ವೆಂಕಟೇಶ್ವರ ಸ್ವಾಮಿ ದೇವಾಲಯದ ಲಡ್ಡು ಪ್ರಸಾದದಲ್ಲಿ ಪ್ರಾಣಿಕಗಳ ಕೊಬ್ಬು ಕಲಬೆರಕೆ ಮಾಡಿದ ಆರೋಪದಲ್ಲಿ ಬಂಧಿತರಾಗಿರುವ ನಾಲ್ವರನ್ನು ಇಲ್ಲಿನ ಸ್ಥಳೀಯ ನ್ಯಾಯಾಲವು ಐದು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ವಹಿಸಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
Last Updated 14 ಫೆಬ್ರುವರಿ 2025, 2:12 IST
Tirupati Laddu Adulteration | ಬಂಧಿತ ನಾಲ್ವರು ಐದು ದಿನ ಪೊಲೀಸ್‌ ಕಸ್ಟಡಿಗೆ
ADVERTISEMENT

ತಿರುಪತಿ ಕಾಲ್ತುಳಿತ ದುರಂತ: ನಾಳೆ ಪರಿಹಾರ ಚೆಕ್‌ ವಿತರಣೆ

ಮೃತರ ಕುಟುಂಬಗಳಿಗೆ ₹25 ಲಕ್ಷ, ಗಾಯಗೊಂಡವರಿಗೆ ₹ 5 ಲಕ್ಷ ಪರಿಹಾರ
Last Updated 11 ಜನವರಿ 2025, 14:37 IST
ತಿರುಪತಿ ಕಾಲ್ತುಳಿತ ದುರಂತ: ನಾಳೆ ಪರಿಹಾರ ಚೆಕ್‌ ವಿತರಣೆ

ತಿರುಪತಿ ಲಾಡು ವಿವಾದ: ಒಂಬತ್ತು ಸದಸ್ಯರ SIT ರಚಿಸಿದ ಆಂಧ್ರಪ್ರದೇಶ ಸರ್ಕಾರ

ತಿರುಪತಿ ಪ್ರಸಾದವಾದ ಲಾಡುಗಳನ್ನು ಸಿದ್ಧಪಡಿಸಲು ಪೂರೈಕೆಯಾಗಿದ್ದ ಕಲಬೆರಕೆ ತುಪ್ಪ ವಿವಾದ ಕುರಿತು ತನಿಖೆ ನಡೆಸಲು ಆಂಧ್ರ ಪ್ರದೇಶ ಸರ್ಕಾರ ಒಂಬತ್ತು ಸದಸ್ಯರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ.
Last Updated 27 ಸೆಪ್ಟೆಂಬರ್ 2024, 6:18 IST
ತಿರುಪತಿ ಲಾಡು ವಿವಾದ: ಒಂಬತ್ತು ಸದಸ್ಯರ SIT ರಚಿಸಿದ ಆಂಧ್ರಪ್ರದೇಶ ಸರ್ಕಾರ

4 ದಿನದಲ್ಲಿ 14 ಲಕ್ಷ ತಿರುಪತಿ ಲಾಡು ಮಾರಾಟ: ವಿವಾದದ ನಡುವೆಯೂ ಕುಸಿಯದ ಬೇಡಿಕೆ

ತಿರುಮಲ ತಿರುಪತಿ ದೇವಸ್ಥಾನದ ಪ್ರಸಾದ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಕಲಬೆರಕೆ ಆರೋಪ ಕೇಳಿ ಬಂದಿರುವುದರ ಹೊರತಾಗಿಯೂ, ಲಾಡು ಮಾರಾಟದ ಮೇಲೆ ಯಾವುದೇ ಪರಿಣಾಮ ಉಂಟಾಗಿಲ್ಲ.
Last Updated 25 ಸೆಪ್ಟೆಂಬರ್ 2024, 7:54 IST
4 ದಿನದಲ್ಲಿ 14 ಲಕ್ಷ ತಿರುಪತಿ ಲಾಡು ಮಾರಾಟ: ವಿವಾದದ ನಡುವೆಯೂ ಕುಸಿಯದ ಬೇಡಿಕೆ
ADVERTISEMENT
ADVERTISEMENT
ADVERTISEMENT