ಶುಕ್ರವಾರ, 11 ಜುಲೈ 2025
×
ADVERTISEMENT

TN Sheshan

ADVERTISEMENT

ಟಿ.ಎನ್.ಶೇಷನ್‌ಗೆ ಭಾರತ ರತ್ನ ನೀಡಲು ಟಿಎಂಸಿ ಸಂಸದ ಸಾಕೇತ್ ಗೋಖಲೆ ಆಗ್ರಹ

ಚುನಾವಣಾ ಆಯೋಗದ ಸ್ವಾತಂತ್ರ್ಯ ಮತ್ತು ಘನತೆಯನ್ನು ಎತ್ತಿ ಹಿಡಿದ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾಗಿದ್ದ ದಿ. ಟಿ.ಎನ್. ಶೇಷನ್‌ ಅವರಿಗೆ ಭಾರತ ರತ್ನ ನೀಡಬೇಕು ಎಂದು ತೃಣಮೂಲ ಕಾಂಗ್ರೆಸ್‌ನ ಮುಖಂಡ ಹಾಗೂ ಸಂಸದ ಸಾಕೇತ್ ಗೋಖಲೆ ಮಂಗಳವಾರ ಆಗ್ರಹಿಸಿದ್ದಾರೆ.
Last Updated 18 ಮಾರ್ಚ್ 2025, 12:50 IST
ಟಿ.ಎನ್.ಶೇಷನ್‌ಗೆ ಭಾರತ ರತ್ನ ನೀಡಲು ಟಿಎಂಸಿ ಸಂಸದ ಸಾಕೇತ್ ಗೋಖಲೆ ಆಗ್ರಹ

25 ವರ್ಷಗಳ ಹಿಂದೆ: ಸೋಮವಾರ, 18–12–1995

ದೇಶದಲ್ಲಿ ಅಧ್ಯಕ್ಷೀಯ ಮಾದರಿಯ ಆಡಳಿತವನ್ನು ಜಾರಿಗೆ ತರಬೇಕು ಎಂದು ಮುಖ್ಯ ಚುನಾವಣಾ ಅಧಿಕಾರಿ ಟಿ.ಎನ್‌.ಶೇಷನ್‌ ಅವರು ಒಲವು ವ್ಯಕ್ತಪಡಿಸಿದ್ದಾರೆ.
Last Updated 17 ಡಿಸೆಂಬರ್ 2020, 19:30 IST
25 ವರ್ಷಗಳ ಹಿಂದೆ: ಸೋಮವಾರ, 18–12–1995

ಚುನಾವಣಾ ಆಯೋಗಕ್ಕೆ ಹೊಸ ಆಯಾಮ ನೀಡಿದ್ದ ಶೇಷನ್‌ ಇನ್ನಿಲ್ಲ

ಸುಧಾರಣಾ ಪ್ರಕ್ರಿಯೆಗಳ ಮೂಲಕ ಚುನಾವಣಾ ಆಯೋಗಕ್ಕೆ ಹೊಸ ಆಯಾಮ ನೀಡಿದ್ದ ನಿವೃತ್ತ ಮುಖ್ಯ ಚುನಾವಣಾ ಆಯುಕ್ತ ಟಿ.ಎನ್‌. ಶೇಷನ್‌ (86) ಭಾನುವಾರ ರಾತ್ರಿ ಚೆನ್ನೈನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಹಲವು ವರ್ಷಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.
Last Updated 10 ನವೆಂಬರ್ 2019, 20:23 IST
ಚುನಾವಣಾ ಆಯೋಗಕ್ಕೆ ಹೊಸ ಆಯಾಮ ನೀಡಿದ್ದ ಶೇಷನ್‌ ಇನ್ನಿಲ್ಲ
ADVERTISEMENT
ADVERTISEMENT
ADVERTISEMENT
ADVERTISEMENT