ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

TNCA

ADVERTISEMENT

ಎನ್. ಶ್ರೀನಿವಾಸನ್ ಮಗಳು ರೂಪಾ ತಮಿಳುನಾಡು ಕ್ರಿಕೆಟ್ ಸಂಸ್ಥೆಗೆ ರಾಜೀನಾಮೆ

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಮಾಜಿ ಅಧ್ಯಕ್ಷ ಎನ್. ಶ್ರೀನಿವಾಸನ್ ಅವರ ಮಗಳು ರೂಪಾ ಗುರುನಾಥ್ ಅವರು ಗುರುವಾರ ತಮಿಳುನಾಡು ಕ್ರಿಕೆಟ್ ಸಂಸ್ಥೆ (ಟಿಎನ್‌ಸಿಎ) ಅಧ್ಯಕ್ಷೆಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
Last Updated 31 ಡಿಸೆಂಬರ್ 2021, 4:27 IST
fallback

ಟಿಎನ್‌ಸಿಎಗೆ ಮೊದಲ ಮಹಿಳಾ ಅಧ್ಯಕ್ಷೆ: ಶ್ರೀನಿ ಪುತ್ರಿ ರೂಪಾ ಅಧಿಕಾರಕ್ಕೆ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸ್ಪಾಟ್‌ ಫಿಕ್ಸಿಂಗ್‌ನಲ್ಲಿ ಸಿಕ್ಕಿಹಾಕಿಕೊಂಡು ಕ್ರಿಕೆ್‌ಟ್‌ನಿಂದ ಆಜೀವ ನಿಷೇಧಕ್ಕೊಳಗಾಗಿರುವ ಗುರುನಾಥ್ ಮೇಯಪ್ಪನ್ ಪತ್ನಿ ರೂಪಾ ಗುರುನಾಥ್ ಅವರನ್ನು ತಮಿಳುನಾಡು ಕ್ರಿಕೆಟ್ ಸಂಸ್ಥೆ (ಟಿಎನ್‌ಸಿಎ) ಅಧ್ಯಕ್ಷೆಯಾಗಿ ಆಯ್ಕೆ ಮಾಡಲಾಯಿತು.
Last Updated 26 ಸೆಪ್ಟೆಂಬರ್ 2019, 10:17 IST
fallback

ಟಿಎನ್‌ಸಿಎಗೆ ಶ್ರೀನಿ ಮಗಳು ರೂಪಾ ಗುರುನಾಥ್ ಅಧ್ಯಕ್ಷೆ?

ಭಾರತ ಕ್ರಿಕೆಟ್ ಆಡಳಿತ ಮಂಡಳಿಯ ಮಾಜಿ ಅಧ್ಯಕ್ಷ ಎನ್‌. ಶ್ರೀನಿವಾಸನ್ ಅವರ ಮಗಳು ರೂಪಾ ಗುರುನಾಥ್ ಅವರು ತಮಿಳುನಾಡು ಕ್ರಿಕೆಟ್ ಸಂಸ್ಥೆ (ಟಿಎನ್‌ಸಿಎ)ಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.ಇದರೊಂದಿಗೆ ಶ್ರೀನಿವಾಸನ್ ಅವರು ಟಿಎನ್‌ಸಿಎ ಮೇಲಿನ ತಮ್ಮ ಹಿಡಿತವನ್ನು ಕಾಯ್ದುಕೊಳ್ಳಲಿದ್ದಾರೆ.
Last Updated 22 ಸೆಪ್ಟೆಂಬರ್ 2019, 16:02 IST
ಟಿಎನ್‌ಸಿಎಗೆ ಶ್ರೀನಿ ಮಗಳು ರೂಪಾ ಗುರುನಾಥ್ ಅಧ್ಯಕ್ಷೆ?
ADVERTISEMENT
ADVERTISEMENT
ADVERTISEMENT
ADVERTISEMENT