ಉತ್ತರ ವಿಯಟ್ನಾಂ ಮೇಲೆ ಮತ್ತೆ ಬಾಂಬ್ ದಾಳಿ ಸಂಭವ
ಉತ್ತರ ವಿಯಟ್ನಾಂ ಮೇಲೆ ಅನಿರ್ಬಂಧಿತ ಬಾಂಬ್ ದಾಳಿಯನ್ನು ಅಮೆರಿಕ ಪುನಃ ಆರಂಭಿಸಬಹುದು. ಬಾಂಬ್ ದಾಳಿಯನ್ನು ತೀವ್ರಗೊಳಿಸಲುವಾಷಿಂಗ್ಟನ್ ಹಾಗೂ ಸೈಗಾನಿನ ಮಿಲಿಟರಿ ಸಲಹೆಗಾರರು ಜಾನ್ಸನ್ ಮೇಲೆ ಒತ್ತಡ ತರುತ್ತಿದ್ದಾರೆ.Last Updated 19 ಜೂನ್ 2018, 7:39 IST