ಕೋಲ್ಕತ್ತ| ಅಂಚೆ ಕಚೇರಿಯ ಮಹಿಳಾ ಶೌಚಾಲಯದಲ್ಲಿ ವಿಡಿಯೊ ಚಿತ್ರೀಕರಣ: ಆರೋಪಿ ಬಂಧನ
ಅಂಚೆ ಕಚೇರಿಯೊಂದರಲ್ಲಿ ಮಹಿಳಾ ಶೌಚಾಲಯಕ್ಕೆ ನುಗ್ಗಿದ ವ್ಯಕ್ತಿಯೊಬ್ಬ, ಮಹಿಳೆಯ ಖಾಸಗಿ ವಿಡಿಯೊವನ್ನು ಸೆರೆ ಹಿಡಿದಿರುವ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.Last Updated 25 ಸೆಪ್ಟೆಂಬರ್ 2024, 4:50 IST