ತೋಂಟದ ಸಿದ್ಧಲಿಂಗ ಶ್ರೀಗಳ 76ನೇ ಜಯಂತಿ: ಭಾವೈಕ್ಯ ದಿನಾಚರಣೆ, ಗ್ರಂಥ ಬಿಡುಗಡೆ
ತ್ರಿವಿಧ ದಾಸೋಹಿ ಲಿಂ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ 76ನೇ ಜಯಂತಿ ಅಂಗವಾಗಿ ಭಾವೈಕ್ಯ ದಿನಾಚರಣೆ, ಗ್ರಂಥ ಬಿಡುಗಡೆ ಹಾಗೂ ಸನ್ಮಾನ ಸಮಾರಂಭ ಫೆ.21ರಂದು ಬೆಳಿಗ್ಗೆ 10.30ಕ್ಕೆ ನಗರದ ತೋಂಟದಾರ್ಯ ಮಠದಲ್ಲಿ ನಡೆಯಲಿದೆ.Last Updated 19 ಫೆಬ್ರುವರಿ 2025, 15:34 IST