ತೋಂಟದಾರ್ಯ ಮಠಕ್ಕೆ ಭೇಟಿ ನೀಡಿದ ಯಡಿಯೂರಪ್ಪ
‘ಶಾಸಕ ಶ್ರೀರಾಮುಲು ವಿರುದ್ಧ ಸಿದ್ಧರಾಮಯ್ಯ ಅವರು 420 ಪದ ಬಳಸಿರುವುದು ಇಡೀ ವಾಲ್ಮೀಕಿ ಸಮಾಜಕ್ಕೆ ಅವಮಾನ ಮಾಡಿದಂತೆ. ಅವರ ಬಾಯಲ್ಲಿ ಇಂಥ ಮಾತು ನಿರೀಕ್ಷಿಸಿರಲಿಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.Last Updated 25 ಅಕ್ಟೋಬರ್ 2018, 5:25 IST