ವರದಕ್ಷಿಣೆ ಪ್ರಕರಣ: 21 ಉಗುರುಳ್ಳ ಆಮೆ, ಕಪ್ಪು ಲ್ಯಾಬ್ರಡಾರ್ ನಾಯಿ ಕೇಳಿದ್ದ ವರ!
21 ಉಗುರುಳ್ಳ ಆಮೆಯನ್ನು ಕೊಡಬೇಕು ಎಂದು ವಧುವಿನ ಮನೆಯವರನ್ನು ಪೀಡಿಸಿದ್ದಾನೆ. ಜೊತೆಗೆ ಕಪ್ಪು ಲ್ಯಾಬ್ರಡಾರ್ ನಾಯಿ, ಬುದ್ಧನ ವಿಗ್ರಹ, ಬೆಲೆಬಾಳುವ ದೇವರ ದೀಪಗಳ ಬೇಡಿಕೆ ಇಟ್ಟಿದ್ದಾನೆ.Last Updated 23 ಜುಲೈ 2021, 12:35 IST