Union Budget 2026: ಪ್ರವಾಸೋದ್ಯಮಕ್ಕೆ ಸಿಕ್ಕಿದ್ದಿಷ್ಟು
Tourism Development: 2026ನೇ-27 ಕೇಂದ್ರ ಬಜೆಟ್ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿದ್ದಾರೆ. ಕರ್ನಾಟಕವು ಸೇರಿ ದೇಶದ 20 ಐತಿಹಾಸಿಕ ಸ್ಥಳಗಳಿಗೆ ಹತ್ತು ಸಾವಿರ ಪ್ರವಾಸಿ ಮಾರ್ಗದರ್ಶಕರನ್ನು ನೇಮಿಸಿ ತರಬೇತಿ ನೀಡಲಾಗುತ್ತದೆ.Last Updated 1 ಫೆಬ್ರುವರಿ 2026, 10:15 IST