ಬೆಂಗಳೂರು | ಅಧಿಕೃತ ಆದೇಶ ಹೊರಬೀಳುವ ಮುನ್ನವೇ ಟೋಯಿಂಗ್ ಕಾರ್ಯಾಚರಣೆ ಶುರು
Vehicle Parking Rule | ನಿಲುಗಡೆ ನಿಷೇಧಿತ ಸ್ಥಳಗಳಲ್ಲಿ ನಿಲ್ಲಿಸುವ ವಾಹನಗಳನ್ನು ಕೊಂಡೊಯ್ಯುವ ‘ಟೋಯಿಂಗ್’ ಕಾರ್ಯಾಚರಣೆ ಗುರುವಾರದಿಂದಲೇ ಆರಂಭವಾಗಿದೆ. ಅಧಿಕೃತ ಆದೇಶ ಹೊರಬೀಳುವ ಮುನ್ನವೇ ಕಾರ್ಯಾಚರಣೆ ಶುರುವಾಗಿದೆ. Last Updated 29 ಮೇ 2025, 16:01 IST