ಪಂಜಾಬ್ ನಕಲಿ ಮದ್ಯ ಸೇವನೆ ದುರಂತ: ಮೃತರ ಸಂಖ್ಯೆ 20ಕ್ಕೆ ಏರಿಕೆ: ವರದಿ ಕೇಳಿದ EC
ಪಂಜಾಬ್ನ ಸಂಗ್ರೂರ್ ಜಿಲ್ಲೆಯಲ್ಲಿ ಶಂಕಿತ ನಕಲಿ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಘಟನೆ ಕುರಿತು ತಕ್ಷಣ ವರದಿ ಸಲ್ಲಿಸುವಂತೆ ಪಂಜಾಬ್ನ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆLast Updated 23 ಮಾರ್ಚ್ 2024, 14:36 IST