ಯಶ್ ನಟನೆಯ ‘ಟಾಕ್ಸಿಕ್’ನಲ್ಲಿ ಕಿಯಾರಾ ಅಡ್ವಾಣಿ: ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ
Kiara Advani First Look: ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್ಅಪ್’ ಸಿನಿಮಾದಲ್ಲಿ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರು ನಟಿಸಿದ್ದು, ಅವರ ಫಸ್ಟ್ ಲುಕ್ ಪೋಸ್ಟರ್ ಅನ್ನು ಚಿತ್ರತಂಡವು ಭಾನುವಾರ ಬಿಡುಗಡೆಗೊಳಿಸಿದೆ.Last Updated 21 ಡಿಸೆಂಬರ್ 2025, 7:26 IST