ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಎಸಿಬಿ ದಾಳಿ
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ಮುಖ್ಯ ಅಭಿವೃದ್ಧಿ ಅಧಿಕಾರಿ ಟಿ.ಆರ್. ಸ್ವಾಮಿ ಹಾಗೂ ಬಿಡಿಎ ಎಂಜಿನಿಯರ್ ಗೌಡಯ್ಯ ಅವರ ಮನೆ ಮೇಲೆ ಶುಕ್ರವಾರ ಬೆಳಿಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.Last Updated 5 ಅಕ್ಟೋಬರ್ 2018, 6:45 IST