ನವದೆಹಲಿ: ಚಿಲಿ, ಪೆರು ಜೊತೆ ಶೀಘ್ರ ವ್ಯಾಪಾರ ಮಾತುಕತೆ
India Trade Agreement: ಭಾರತ, ಚಿಲಿ ಮತ್ತು ಪೆರು ದೇಶಗಳ ನಡುವಿನ ವ್ಯಾಪಾರ ಒಪ್ಪಂದದ ಮುಂದಿನ ಸುತ್ತಿನ ಮಾತುಕತೆ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ನಡೆಯಲಿದೆ ಎಂದು ವಾಣಿಜ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.Last Updated 5 ಅಕ್ಟೋಬರ್ 2025, 13:07 IST