ಕಾರ್ಮಿಕ ಸಂಹಿತೆ ವಾಪಸ್‌ಗೆ ಒತ್ತಾಯ: ದೇಶದಾದ್ಯಂತ ಮುಷ್ಕರ ನಡೆಸಲು ತೀರ್ಮಾನ
Trade Union Strike: ಕಾರ್ಮಿಕ ಸಂಹಿತೆ ಹಿಂಪಡೆಯಲು ಒತ್ತಾಯಿಸಿ, ಫೆಬ್ರುವರಿಯಲ್ಲಿ ದೇಶದಾದ್ಯಂತ ಕಾರ್ಮಿಕ ಒಕ್ಕೂಟಗಳು ಮುಷ್ಕರ ನಡೆಸಲಿವೆ ಎಂದು ಒಕ್ಕೂಟ ಮಂಗಳವಾರ ಘೋಷಿಸಿದೆ.Last Updated 9 ಡಿಸೆಂಬರ್ 2025, 15:51 IST