ದಟ್ಟಣೆ ಹೆಚ್ಚಿರುವ ರಸ್ತೆಗಳಲ್ಲಿ ಟೋಯಿಂಗ್: ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ
‘ಸಂಚಾರ ನಿಯಮ ಉಲ್ಲಂಘಿಸಿದ ವಾಹನಗಳನ್ನು ಟೋಯಿಂಗ್ ಮಾಡುವ ಸಂಬಂಧ ನಿಯಮಾವಳಿ ರೂಪಿಸಲಾಗುತ್ತಿದೆ. ಸಂಚಾರ ದಟ್ಟಣೆ ಹೆಚ್ಚಿರುವ ರಸ್ತೆಗಳಲ್ಲಿ ಟೋಯಿಂಗ್ ಜಾರಿ ಆಗಲಿದೆ’ ಎಂದು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಹೇಳಿದರು.Last Updated 28 ಮೇ 2025, 14:54 IST