ಸಂಚಾರ ನಿಯಮ ಉಲ್ಲಂಘನೆ, ದಂಡ; ಬೆಂಗಳೂರು ಸಂಚಾರ ಪೊಲೀಸರಿಂದ ಎಚ್ಚರಿಕೆಯ ಸಂದೇಶ
ನಗರದಲ್ಲಿ ಕಾರಿನಲ್ಲಿ ಚಲಿಸುವಾಗ ಸಂಚಾರ ನಿಯಮ ಉಲ್ಲಂಘಿಸಿ ಸನ್ ರೂಫ್‌ನಿಂದ ಹೊರಗೆ ನಿಂತು ಪ್ರಯಾಣಿಸುತ್ತಿದ್ದವರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದಂಡ ವಿಧಿಸಿದ್ದಾರೆ.Last Updated 9 ಏಪ್ರಿಲ್ 2025, 5:00 IST