ಗುರುವಾರ, 3 ಜುಲೈ 2025
×
ADVERTISEMENT

Traffic Violations

ADVERTISEMENT

ಸಂಚಾರ ನಿಯಮ ಉಲ್ಲಂಘನೆ, ದಂಡ; ಬೆಂಗಳೂರು ಸಂಚಾರ ಪೊಲೀಸರಿಂದ ಎಚ್ಚರಿಕೆಯ ಸಂದೇಶ

ನಗರದಲ್ಲಿ ಕಾರಿನಲ್ಲಿ ಚಲಿಸುವಾಗ ಸಂಚಾರ ನಿಯಮ ಉಲ್ಲಂಘಿಸಿ ಸನ್‌ ರೂಫ್‌ನಿಂದ ಹೊರಗೆ ನಿಂತು ಪ್ರಯಾಣಿಸುತ್ತಿದ್ದವರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದಂಡ ವಿಧಿಸಿದ್ದಾರೆ.
Last Updated 9 ಏಪ್ರಿಲ್ 2025, 5:00 IST
ಸಂಚಾರ ನಿಯಮ ಉಲ್ಲಂಘನೆ, ದಂಡ; ಬೆಂಗಳೂರು ಸಂಚಾರ ಪೊಲೀಸರಿಂದ ಎಚ್ಚರಿಕೆಯ ಸಂದೇಶ

ಬೆಂಗಳೂರು | ಪಾದಚಾರಿ ಮಾರ್ಗದಲ್ಲಿ ವಾಹನ: ಡಿ.ಎಲ್ ಅಮಾನತು

ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಪಾದಚಾರಿ ಮಾರ್ಗದ ಮೇಲೆ ವಾಹನ ಚಾಲನೆ ಮಾಡುವವರ ಚಾಲನಾ ಪರವಾನಗಿ (ಡಿ.ಎಲ್) ಅಮಾನತುಗೊಳಿಸಲು ಪೊಲೀಸರು ನಿರ್ಧರಿಸಿದ್ದಾರೆ.
Last Updated 3 ಫೆಬ್ರುವರಿ 2025, 16:09 IST
ಬೆಂಗಳೂರು | ಪಾದಚಾರಿ ಮಾರ್ಗದಲ್ಲಿ ವಾಹನ: ಡಿ.ಎಲ್ ಅಮಾನತು

ಯಾದಗಿರಿ: ಪಾಲನೆಯಾಗದ ಸಂಚಾರ ನಿಯಮ

ಯಾದಗಿರಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಂಚಾರ ನಿಯಮಗಳ ಉಲ್ಲಂಘನೆ ಮಿತಿಮೀರಿದೆ.
Last Updated 3 ಫೆಬ್ರುವರಿ 2025, 7:41 IST
ಯಾದಗಿರಿ: ಪಾಲನೆಯಾಗದ ಸಂಚಾರ ನಿಯಮ

ಹಲವು ಬಾರಿ ಸೀಟ್‌ ಬೆಲ್ಟ್‌ ಧರಿಸದಿದ್ದಕ್ಕೆ ಮಂಡ್ಯದ ಚಾಲಕನಿಗೆ ₹18 ಸಾವಿರ ದಂಡ!

ಸೀಟ್‌ ಬೆಲ್ಟ್‌ ಧರಿಸದೇ 36 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ ಗೂಡ್ಸ್‌ ವಾಹನ ಚಾಲಕನಿಗೆ ಮಂಡ್ಯದ ಸಂಚಾರ ಪೊಲೀಸರು ಬರೋಬ್ಬರಿ ₹18 ಸಾವಿರ ದಂಡ ವಿಧಿಸಿದ್ದಾರೆ.
Last Updated 19 ನವೆಂಬರ್ 2024, 13:03 IST
ಹಲವು ಬಾರಿ ಸೀಟ್‌ ಬೆಲ್ಟ್‌ ಧರಿಸದಿದ್ದಕ್ಕೆ ಮಂಡ್ಯದ ಚಾಲಕನಿಗೆ ₹18 ಸಾವಿರ ದಂಡ!

ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ: 498 ಪ್ರಕರಣ ದಾಖಲು

ಸಂಚಾರ ನಿಯಮ ಉಲ್ಲಂಘಿಸಿದ ಚಾಲಕರು ಹಾಗೂ ಸವಾರರ ವಿರುದ್ಧ ಪಶ್ಚಿಮ ಸಂಚಾರ ವಿಭಾಗದ ಪೊಲೀಸರು 498 ಪ್ರಕರಣ ದಾಖಸಿಕೊಂಡು ದಂಡ ವಿಧಿಸಿದ್ದಾರೆ.
Last Updated 29 ಅಕ್ಟೋಬರ್ 2024, 14:47 IST
ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ: 498 ಪ್ರಕರಣ ದಾಖಲು

ಬೆಂಗಳೂರು– ಮೈಸೂರು ಹೆದ್ದಾರಿ: ಸಂಚಾರ ನಿಯಮ ಉಲ್ಲಂಘನೆ, 2 ದಿನದಲ್ಲಿ 490 ಪ್ರಕರಣ

ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಪೊಲೀಸರ ವಿಶೇಷ ಕಾರ್ಯಾಚರಣೆ
Last Updated 9 ಜುಲೈ 2023, 0:00 IST
ಬೆಂಗಳೂರು– ಮೈಸೂರು ಹೆದ್ದಾರಿ: ಸಂಚಾರ ನಿಯಮ ಉಲ್ಲಂಘನೆ, 2 ದಿನದಲ್ಲಿ 490 ಪ್ರಕರಣ

ರಿಯಾಯಿತಿ: ಒಂದೇ ದಿನ ₹22.49 ಲಕ್ಷ ದಂಡ ಪಾವತಿ

ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿ ಮೇಲೆ ಶೇ 50ರಷ್ಟು ರಿಯಾಯಿತಿ ಘೋಷಿಸಲಾಗಿದ್ದು, ಗುರುವಾರ ಬೆಳಿಗ್ಗೆಯಿಂದ ರಾತ್ರಿ 8 ಗಂಟೆಯವರೆಗೆ ₹22.49 ಲಕ್ಷ ದಂಡ ಸಂಗ್ರಹವಾಗಿದೆ.
Last Updated 6 ಜುಲೈ 2023, 23:30 IST
ರಿಯಾಯಿತಿ: ಒಂದೇ ದಿನ ₹22.49 ಲಕ್ಷ ದಂಡ ಪಾವತಿ
ADVERTISEMENT

ಸಂಚಾರ ನಿಯಮ ಉಲ್ಲಂಘನೆ: 25 ದಿನದಲ್ಲಿ 4.12 ಲಕ್ಷ ಪ್ರಕರಣ, ₹22.89 ಕೋಟಿ ದಂಡ

ವಿಧಾನಸೌಧ ಚುನಾವಣೆ ನೀತಿ ಸಂಹಿತೆ ಜಾರಿಯಾಗಿ ಮತದಾನ ಮುಗಿಯುವವರೆಗೂ ನಗರದಲ್ಲಿ ಬಿರುಸಿನ ಪ್ರಚಾರ ನಡೆಸಿದ್ದ ರಾಜಕೀಯ ಪಕ್ಷಗಳ ಕಾರ್ಯಕರ್ತರು, ಹಲವು ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಾರೆ.
Last Updated 11 ಮೇ 2023, 19:52 IST
ಸಂಚಾರ ನಿಯಮ ಉಲ್ಲಂಘನೆ: 25 ದಿನದಲ್ಲಿ 4.12 ಲಕ್ಷ ಪ್ರಕರಣ, ₹22.89 ಕೋಟಿ ದಂಡ

ಸಂಚಾರ ನಿಯಮ ಉಲ್ಲಂಘನೆ ಪತ್ತೆಗೆ ಕ್ಯಾಮೆರಾ ಕಾವಲು: 18.34 ಲಕ್ಷ ಪ್ರಕರಣ

ಸಂಚಾರ ನಿಯಮ ಉಲ್ಲಂಘನೆ ಪತ್ತೆಗಾಗಿ ಕೃತಕ ಬುದ್ಧಿಮತ್ತೆ (ಎ.ಐ) ಸಂಚಾರ ನಿರ್ವಹಣಾ ವ್ಯವಸ್ಥೆಯಡಿ (ಐಟಿಎಂಎಸ್) ಆಧುನಿಕ ಕ್ಯಾಮೆರಾ ಅಳವಡಿಸಲಾಗಿದ್ದು, ಇದರಿಂದಾಗಿ ಮೂರು ತಿಂಗಳಿನಲ್ಲಿ 18.34 ಲಕ್ಷ ಪ್ರಕರಣಗಳು ದಾಖಲಾಗಿವೆ. ₹ 80.61 ಕೋಟಿ ದಂಡ ವಿಧಿಸಲಾಗಿದೆ.
Last Updated 17 ಏಪ್ರಿಲ್ 2023, 4:10 IST
ಸಂಚಾರ ನಿಯಮ ಉಲ್ಲಂಘನೆ ಪತ್ತೆಗೆ ಕ್ಯಾಮೆರಾ ಕಾವಲು: 18.34 ಲಕ್ಷ ಪ್ರಕರಣ

ಕಾರಿನ ಮೇಲೆ ನಿಂತು ಬರ್ತ್‌ಡೇ ಪಾರ್ಟಿ: ಯುಟ್ಯೂಬರ್ ಪ್ರಿನ್ಸ್‌ ದೀಕ್ಷಿತ್‌ ಬಂಧನ

ಕಾರಿನ ಮೇಲೆ ನಿಂತು ಹುಟ್ಟುಹಬ್ಬ ಆಚರಿಸಿಕೊಳ್ಳುವ ಮೂಲಕ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಯುಟ್ಯೂಬರ್ ಪ್ರಿನ್ಸ್‌ ದೀಕ್ಷಿತ್‌ನನ್ನು ದೆಹಲಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
Last Updated 17 ಮಾರ್ಚ್ 2023, 5:07 IST
ಕಾರಿನ ಮೇಲೆ ನಿಂತು ಬರ್ತ್‌ಡೇ ಪಾರ್ಟಿ: ಯುಟ್ಯೂಬರ್ ಪ್ರಿನ್ಸ್‌ ದೀಕ್ಷಿತ್‌ ಬಂಧನ
ADVERTISEMENT
ADVERTISEMENT
ADVERTISEMENT