ಸೀಟ್ ಬೆಲ್ಟ್ ಧರಿಸದೆ ಆರು ಬಾರಿ ಸಂಚಾರ ನಿಯಮ ಉಲ್ಲಂಘಿಸಿದ CM ಸಿದ್ದರಾಮಯ್ಯ: ದಂಡ
Traffic Rules: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಇನೊವಾ ಕಾರು ಏಳು ಬಾರಿ ಸಂಚಾರ ನಿಯಮ ಉಲ್ಲಂಘಿಸಿದ್ದು, ಆರು ಬಾರಿ ಸೀಟು ಬೆಲ್ಟ್ ಧರಿಸದೇ ಮತ್ತು ಒಂದು ಬಾರಿ ಅತಿವೇಗದಲ್ಲಿ ಚಲಿಸಿದ್ದಕ್ಕಾಗಿ ದಂಡ ಪಾವತಿಸಲಾಗಿದೆLast Updated 5 ಸೆಪ್ಟೆಂಬರ್ 2025, 16:22 IST