ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಮೊದಲ ಚಿತ್ರ ಸೂತ್ರಧಾರಿ ಟ್ರೇಲರ್ ಬಿಡುಗಡೆ
Soothradhari film trailer: ಗಾಯಕ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಮೊದಲ ಚಿತ್ರ ‘ಸೂತ್ರಧಾರಿ’ ಮೇ 9ರಂದು ತೆರೆಕಾಣುತ್ತಿದ್ದು, ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. Last Updated 28 ಏಪ್ರಿಲ್ 2025, 10:33 IST