Train Fare Hike: ಪ್ರತಿ ಕಿ.ಮೀ ಎ.ಸಿ 2 ಪೈಸೆ, ನಾನ್ ಎ.ಸಿ 1 ಪೈಸೆ ಏರಿಕೆ
ಜುಲೈ 1ರಿಂದಲೇ ಅನ್ವಯವಾಗುವಂತೆ ಮೇಲ್ ಹಾಗೂ ಎಕ್ಸ್ಪ್ರೆಸ್ ರೈಲುಗಳ ಹವಾನಿಯಂತ್ರಿತ (ಎಸಿ) ದರ್ಜೆಯ ಪ್ರಯಾಣದರವನ್ನು ಪ್ರತಿ ಕಿ.ಮೀಗೆ 2 ಪೈಸೆ, ಹವಾನಿಯಂತ್ರಣ ರಹಿತ (ನಾನ್ ಎ.ಸಿ) ದರ್ಜೆಯ ದರವನ್ನು 1 ಪೈಸೆ ಏರಿಕೆ ಮಾಡಿ ರೈಲ್ವೆ ಇಲಾಖೆಯು ಸೋಮವಾರ ಆದೇಶ ಹೊರಡಿಸಿದೆ. Last Updated 30 ಜೂನ್ 2025, 23:09 IST