ತುಮಕೂರು | ವಂಚಿತ ಸಮುದಾಯಕ್ಕೆ ಶಿಕ್ಷಣ ಸಿಗಲಿ: ಪ್ರೊ.ಡಿ.ವಿ.ಪರಮಶಿವಮೂರ್ತಿ
Education for All: ತುಮಕೂರಿನಲ್ಲಿ ನಡೆದ ‘ವಿಕಸಿತ ಭಾರತಕ್ಕಾಗಿ ಶಿಕ್ಷಣ’ ಕಾರ್ಯಾಗಾರದಲ್ಲಿ ಹಂಪಿ ವಿ.ವಿ ಕುಲಪತಿ ಪ್ರೊ.ಡಿ.ವಿ.ಪರಮಶಿವಮೂರ್ತಿ ವಂಚಿತ ಸಮುದಾಯ ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಬೇಕೆಂದು ಅಭಿಪ್ರಾಯಪಟ್ಟರು.Last Updated 20 ಸೆಪ್ಟೆಂಬರ್ 2025, 5:40 IST