ಭಾನುವಾರ, 31 ಆಗಸ್ಟ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಹೊರನಾಡ ಕನ್ನಡಿಗ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
Trains
ADVERTISEMENT
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಟ್ಟ ಮಂಜು: ರೈಲು, ವಿಮಾನ ಸಂಚಾರದಲ್ಲಿ ವ್ಯತ್ಯಯ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಟ್ಟ ಮಂಜು ಆವರಿಸಿಕೊಂಡಿದ್ದು, ರೈಲು, ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 18 ಜನವರಿ 2025, 3:00 IST
ಶೀಘ್ರದಲ್ಲಿ ಶ್ರೀನಗರಕ್ಕೆ ರೈಲು ಸಂಪರ್ಕ; ಪ್ರಧಾನಿ ಮೋದಿ ಭರವಸೆ
‘ಜಮ್ಮು ಮತ್ತು ಕಾಶ್ಮೀರ ಸಂಪರ್ಕ ಹೊಂದದ ಎಲ್ಲ ಪ್ರದೇಶಗಳಿಗೂ ಶೀಘ್ರದಲ್ಲಿ ರೈಲು ಸಂಪರ್ಕ ದೊರೆಯಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದರು.
Last Updated 14 ಸೆಪ್ಟೆಂಬರ್ 2024, 15:46 IST
ವಂದೇ ಭಾರತ್ ಸ್ಲೀಪರ್ ರೈಲು ಮಾದರಿ ಅನಾವರಣಗೊಳಿಸಿದ ಸಚಿವ ಅಶ್ವಿನಿ ವೈಷ್ಣವ್
ವಂದೇ ಭಾರತ್ ಸ್ಲೀಪರ್ ರೈಲುಗಳ ಮಾದರಿಯನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬೆಂಗಳೂರಿನಲ್ಲಿ ಅನಾವರಣಗೊಳಿಸಿದರು.
Last Updated 1 ಸೆಪ್ಟೆಂಬರ್ 2024, 6:28 IST
ಬೆಂಗಳೂರು | ಎಂಜಿನಿಯರಿಂಗ್ ಕೆಲಸ; ತಡವಾಗಿ ಸಂಚರಿಸಲಿರುವ ರೈಲುಗಳು
ಎಂಜಿನಿಯರಿಂಗ್ ಕೆಲಸ ಹಮ್ಮಿಕೊಂಡಿರುವುದರಿಂದ ರಾಜ್ಯದ ವಿವಿಧ ಭಾಗಗಳಿಂದ ಹೊರಡುವ ನಾಲ್ಕು ರೈಲುಗಳು ನಿಗಿದಿತ ಸಮಯಕ್ಕಿಂತ 15 ನಿಮಿಷ ತಡವಾಗಿ ಸಂಚರಿಸಲಿವೆ.
Last Updated 21 ಆಗಸ್ಟ್ 2024, 15:37 IST
ದೀಪಾವಳಿಗೆ ಹುಬ್ಬಳ್ಳಿ–ಬೀದರ್–ಯಶವಂತಪುರ ನಡುವೆ ವಿಶೇಷ ರೈಲು
‘ದೀಪಾವಳಿ ಹಬ್ಬಕ್ಕೆ ಜನರ ಅನುಕೂಲಕ್ಕಾಗಿ ಹುಬ್ಬಳ್ಳಿ–ಬೀದರ್–ಯಶವಂತಪುರ ನಡುವೆ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ’ ಎಂದು ಕೇಂದ್ರ ರಾಸಾಯನಿಕ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.
Last Updated 9 ನವೆಂಬರ್ 2023, 12:44 IST
ಉಕ್ರೇನ್ ಯುದ್ಧ: ‘ವಂದೆ ಭಾರತ್’ ರೈಲು ನಿರ್ಮಾಣಕ್ಕೆ ಹಿನ್ನಡೆ
ಉಕ್ರೇನ್–ರಷ್ಯಾ ಯುದ್ಧದಿಂದಾಗಿ ಹೊಸ ‘ವಂದೇ ಭಾರತ್’ ರೈಲುಗಳ ನಿರ್ಮಾಣಕ್ಕೆ ಹಿನ್ನಡೆ ಉಂಟಾಗಿದೆ.
Last Updated 28 ಏಪ್ರಿಲ್ 2022, 16:06 IST
ಹೋಳಿ ಹಬ್ಬಕ್ಕೆ ಹೆಚ್ಚುವರಿ ರೈಲು
ಉಡುಪಿ: ಹೋಳಿ ಹಬ್ಬದ ಸಂದರ್ಭ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡಲು ಸೆಂಟ್ರಲ್ ರೈಲ್ವೆ ಸಹಕಾರದೊಂದಿಗೆ ಹೆಚ್ಚುವರಿ ರೈಲುಗಳನ್ನು ಓಡಿಸಲು ನಿರ್ಧರಿಸಲಾಗಿದೆ ಎಂದು ಕೊಂಕಣ ರೈಲ್ವೆ ತಿಳಿಸಿದೆ.
Last Updated 16 ಮಾರ್ಚ್ 2022, 16:32 IST
ADVERTISEMENT
ಹಳಿ ಮೇಲ್ದರ್ಜೆಗೇರಿಸುವ ಕಾಮಗಾರಿ: ಹಲವು ರೈಲುಗಳ ಸಂಚಾರ ರದ್ದು
ಕಾರವಾರ: ಪಡೀಲ್– ಕುಲಶೇಖರ ವಲಯದಲ್ಲಿ ದ್ವಿಪಥ ಮಾರ್ಗ ನಿರ್ಮಾಣಕ್ಕಾಗಿ ಹಳಿಗಳನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಯು ಮಾರ್ಚ್ 7ರ ತನಕ ನಡೆಯಲಿದೆ. ಹಾಗಾಗಿ, ಮಾರ್ಚ್ 4ರಂದು ಯಶವಂತಪುರ– ಕಾರವಾರ (16515) ಮತ್ತು ಮಾರ್ಚ್ 5ರಂದು ಕಾರವಾರ– ಯಶವಂತಪುರ (16516) ಎಕ್ಸ್‌ಪ್ರೆಸ್ ರೈಲಿನ ಸಂಚಾರವನ್ನು ಸಂಪೂರ್ಣವಾಗಿ ರದ್ದು ಮಾಡಲಾಗಿದೆ.
Last Updated 18 ಫೆಬ್ರುವರಿ 2022, 13:04 IST
ಧಾರವಾಡ-ಬೆಳಗಾವಿ ರೈಲು ಮಾರ್ಗ ಈ ಅವಧಿಯಲ್ಲೇ ಪೂರ್ಣಗೊಳಿಸಿ: ಪ್ರಕಾಶ ಹುಕ್ಕೇರಿ
ಕಾಂಗ್ರೆಸ್ ಮುಖಂಡ ಪ್ರಕಾಶ ಹುಕ್ಕೇರಿ ಆಗ್ರಹ
Last Updated 26 ಸೆಪ್ಟೆಂಬರ್ 2021, 13:42 IST
ಮುಂಬೈ–ಪುಣೆ ಎಕ್ಸ್‌ಪ್ರೆಸ್‌ಗೆ 26ರಿಂದ ವಿಸ್ಟಾಡೋಮ್ ಬೋಗಿ
ಮುಂಬೈ–ಪುಣೆ ಎಕ್ಸ್‌ಪ್ರೆಸ್ ರೈಲಿಗೆ ಜೂ. 26ರಿಂದ ವಿಸ್ಟಾಡೋಮ್ ಬೋಗಿಗಳನ್ನು ಅಳವಡಿಸಲಾಗುತ್ತದೆ.
Last Updated 23 ಜೂನ್ 2021, 14:42 IST
ADVERTISEMENT
<
1
2
>
ADVERTISEMENT
ADVERTISEMENT