ಲಿಂಗಪರಿವರ್ತಿತ ಮಹಿಳೆ ದೌರ್ಜನ್ಯ ತಡೆ ಕಾಯ್ದೆಯಡಿ ಪರಿಹಾರಕ್ಕೆ ಅರ್ಹಳು: ಹೈಕೋರ್ಟ್
‘ಶಸ್ತ್ರಚಿಕಿತ್ಸೆಯ ಮೂಲಕ ಲಿಂಗಪರಿವರ್ತನೆಗೊಂಡ ಮಹಿಳೆಯು ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪರಿಹಾರ ಪಡೆಯಲು ಅರ್ಹಳು’ ಎಂದು ಹೇಳಿರುವ ಬಾಂಬೆ ಹೈಕೋರ್ಟ್, ಪತ್ನಿಯಿಂದ ದೂರವಾಗಿರುವ ಪತಿಯು ಜೀವನಾಂಶ ಪಾವತಿಸಬೇಕು ಎಂಬ ಕೆಳಹಂತದ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿದೆ.Last Updated 31 ಮಾರ್ಚ್ 2023, 12:23 IST