ಟ್ರಾಮಾ ಸೆಂಟರ್ ಮಾರ್ಚ್‌ನಲ್ಲಿ ಲೋಕಾರ್ಪಣೆ: ಸಚಿವ ದಿನೇಶ್ ಗುಂಡೂರಾವ್
Health Infrastructure: ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆಯ ನೂತನ ಕಟ್ಟಡದಲ್ಲಿ ನಿರ್ಮಿಸಿರುವ 50 ಹಾಸಿಗೆಯ ಟ್ರಾಮಾ ಸೆಂಟರ್ ಮಾರ್ಚ್‌ನಲ್ಲಿ ಆರಂಭವಾಗಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.Last Updated 21 ಜನವರಿ 2026, 23:30 IST