ಸವದತ್ತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆ: 65,000 ಮರಗಳಿಗೆ ಕುತ್ತು
ಬೆಳಗಾವಿಯ ಸವದತ್ತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆಗೆ ಸುಮಾರು 65,000 ಮರಗಳನ್ನು ಕತ್ತರಿಸಬೇಕಾಗುತ್ತದೆ ಎಂದು ಯೋಜನೆಯ ಗುತ್ತಿಗೆ ಪಡೆದಿರುವ ಗ್ರೀನ್‌ಕೋ ಕಂಪನಿಯು ಕೇಂದ್ರ ಪರಿಸರ ಸಚಿವಾಲಯಕ್ಕೆ ಸಲ್ಲಿಸಿರುವ ಪ್ರಸ್ತಾವದಲ್ಲಿ ವಿವರಿಸಿದೆ.Last Updated 19 ಜೂನ್ 2025, 22:10 IST