ಸ್ನೇಹಿತೆಯರ ಜತೆ ಶ್ರೀಲಂಕಾ ಪ್ರವಾಸದಲ್ಲಿರುವ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
Rashmika Mandanna Sri Lanka Trip: ಸದಾ ಸಿನಿಮಾ ಕೆಲಸದಲ್ಲಿ ಸಕ್ರೀಯರಾಗಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕೊಂಚ ವಿರಾಮ ತೆಗೆದುಕೊಂಡಿದ್ದು, ಸ್ನೇಹಿತೆಯರ ಜತೆ ಶ್ರೀಲಂಕಾ ಪ್ರವಾಸದಲ್ಲಿರುವ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.Last Updated 17 ಡಿಸೆಂಬರ್ 2025, 6:58 IST