ಮಂಗಳವಾರ, 19 ಆಗಸ್ಟ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
Triple Talaq
ADVERTISEMENT
ಕೇರಳ: ಫೋನ್ ಮೂಲಕ ತಲಾಖ್ ಹೇಳಿದ ವ್ಯಕ್ತಿಯ ಬಂಧನ
ಫೋನ್ ಮೂಲಕ ಪತ್ನಿಗೆ ತ್ರಿವಳಿ ತಲಾಖ್ ಹೇಳಿದ ವ್ಯಕ್ತಿಯೊಬ್ಬನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.
Last Updated 25 ಜನವರಿ 2025, 15:29 IST
ಒಬ್ಬಳೇ ವಾಕಿಂಗ್ ಹೋಗಿದ್ದಕ್ಕೆ ಪತ್ನಿಗೆ ತಲಾಖ್: ವ್ಯಕ್ತಿ ವಿರುದ್ಧ ಪ್ರಕರಣ
ಒಬ್ಬಳೇ ವಾಕಿಂಗ್ ಹೋಗಿದ್ದಕ್ಕೆ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಆರೋಪದ ಮೇಲೆ 31 ವರ್ಷದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಠಾಣೆ ಪೊಲೀಸರು ತಿಳಿಸಿದ್ದಾರೆ.
Last Updated 13 ಡಿಸೆಂಬರ್ 2024, 5:00 IST
ತ್ರಿವಳಿ ತಲಾಖ್ ಕಾನೂನುಬದ್ಧವಲ್ಲ, ಧಾರ್ಮಿಕ ಮಾನ್ಯತೆಯೂ ಇಲ್ಲ: ಕೇಂದ್ರ
ತ್ರಿವಳಿ ತಲಾಖ್ ಪದ್ದತಿಯನ್ನು ಅಪರಾಧ ಎಂದು ಪರಿಗಣಿಸುವ ಕಾಯ್ದೆಯನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ಸಮರ್ಥಿಸಿಕೊಂಡಿದೆ.
Last Updated 19 ಆಗಸ್ಟ್ 2024, 8:55 IST
ಇನ್‌ಸ್ಟಾಗ್ರಾಂ ಮೂಲಕ ಪತಿಗೆ ತ್ರಿವಳಿ ತಲಾಖ್ ನೀಡಿದ ದುಬೈ ರಾಜಕುಮಾರಿ
ದುಬೈ ದೊರೆಯ ಮಗಳಾದ ಶೈಖಾ ಮಹ್ರಾ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮುಕ್ತಮ್ ಅವರು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂ ಮೂಲಕವೇ ಪತಿ ಶೇಖ್ ಮನಾ ಬಿನ್ ಮೊಹಮ್ಮದ್ ಬಿನ್ ರಶೀದ್ ಬಿನ್ ಮನಾ ಅಲ್ ಮುಕ್ತಮ್ ಅವರಿಗೆ ವಿಚ್ಛೇದನ ನೀಡಿದ್ದಾರೆ.
Last Updated 17 ಜುಲೈ 2024, 14:40 IST
ಪ್ರಧಾನಿ ಮೋದಿ ಪಾಕಿಸ್ತಾನದಿಂದ ಪ್ರೇರಣೆ ಪಡೆಯುವುದೇಕೆ? -ಓವೈಸಿ
Triple Talaq Uniform Civil Code ಏಕರೂಪ ನಾಗರಿಕ ಸಂಹಿತೆಯ ಕುರಿತು ಪ್ರಧಾನಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಓವೈಸಿ, ಯುಸಿಸಿ ಹೆಸರಲ್ಲಿ ದೇಶದ ವಿವಿಧತೆ ಮತ್ತು ವೈವಿಧ್ಯತೆಯನ್ನು ಕಿತ್ತುಕೊಳ್ಳಲಾಗುತ್ತಿದೆಯೇ ಎಂದು ವಾಗ್ದಾಳಿ ಮಾಡಿದ್ದಾರೆ.
Last Updated 27 ಜೂನ್ 2023, 14:17 IST
ಬಹುಪತ್ನಿತ್ವ: ಅರ್ಜಿಗಳ ವಿಚಾರಣೆಗೆ ಹೊಸದಾಗಿ ಪೀಠ ರಚಿಸಲು ‘ಸುಪ್ರೀಂ’ ಸಮ್ಮತಿ
ಮುಸ್ಲಿಮರಲ್ಲಿ ಆಚರಣೆಯಲ್ಲಿರುವ ನಿಖಾ ಹಲಾಲ ಹಾಗೂ ಬಹುಪತ್ನಿತ್ವದ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಗೆ ಐವರು ನ್ಯಾಯಮೂರ್ತಿಗಳ ಪೀಠವನ್ನು ಹೊಸದಾಗಿ ರಚಿಸಲು ಸುಪ್ರೀಂ ಕೋರ್ಟ್ ಗುರುವಾರ ಸಮ್ಮತಿಸಿದೆ.
Last Updated 24 ನವೆಂಬರ್ 2022, 14:29 IST
ಉತ್ತರ ಪ್ರದೇಶ | ಮದುವೆ ನಂತರ ಪತ್ನಿ ದಪ್ಪ ಆಗಿದ್ದಾಳೆ ಎಂದು ತಲಾಖ್ ನೀಡಿದ ಪತಿ
ಮದುವೆಯ ಬಳಿಕ ಪತ್ನಿ ತುಂಬಾ ದಪ್ಪ ಆಗಿದ್ದಾಳೆ ಎಂದು ಆರೋಪಿಸಿ ಆಕೆಯ ಪತಿ ತ್ರಿವಳಿ ತಲಾಖ್ ನೀಡಿರುವ ಪ್ರಕರಣ ಉತ್ತರ ಪ್ರದೇಶದ ಮೀರತ್‌ನಲ್ಲಿ ವರದಿಯಾಗಿದೆ.
Last Updated 4 ಸೆಪ್ಟೆಂಬರ್ 2022, 9:07 IST
ADVERTISEMENT
ವಿಶ್ಲೇಷಣೆ | ನಾಗರಿಕ ಸಂಹಿತೆ: ಬಿಜೆಪಿಗೆ ಸವಾಲು
ಈ ಕಾನೂನು ರೂಪಿಸಲು ಪಕ್ಷವು ಭಿನ್ನವಾದ ಕಾರ್ಯತಂತ್ರದ ಮೊರೆಹೋಗಿದೆ.
Last Updated 9 ಆಗಸ್ಟ್ 2022, 22:30 IST
ತ್ರಿವಳಿ ತಲಾಖ್ ಪ್ರಕರಣಗಳಲ್ಲಿ ಇಳಿಕೆ: ಎನ್‌ಸಿಎಂ
ದೇಶದಲ್ಲಿ ತ್ರಿವಳಿ ತಲಾಖ್ ಪ್ರಕರಣಗಳು ಕಡಿಮೆಯಾಗಿವೆ ಎಂದು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗ (ಎನ್‌ಸಿಎಂ) ಶನಿವಾರ ತಿಳಿಸಿದೆ.
Last Updated 7 ಮೇ 2022, 14:37 IST
ಗಂಡು ಮಗನನ್ನು ಹೆರಲಿಲ್ಲ ಎಂದು 23 ವರ್ಷಗಳ ಬಳಿಕ 'ತ್ರಿವಳಿ ತಲಾಖ್' ನೀಡಿದ ಪತಿ
ಗಂಡು ಮಗುವನ್ನು ಹೆರಲಿಲ್ಲ ಎಂದು ಕೋಪಗೊಂಡ ಪತಿ 23 ವರ್ಷಗಳ ದಾಂಪತ್ಯಕ್ಕೆ ತ್ರಿವಳಿ ತಲಾಖ್ ನೀಡಿ ಅಂತ್ಯ ಹಾಡಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೆಹಲಿಯ ಸಾಕೆಟ್ ನ್ಯಾಯಾಲಯದ ಮೊರೆ ಹೋಗಿದ್ದಾರೆ. ನವದೆಹಲಿ ಮೂಲದ ಕೈಗಾರಿಕಾ ಸಂಸ್ಥೆಯ ನಿರ್ದೇಶಕರಾದ ಡ್ಯಾನಿಶ್ ಹಾಶಿಮ್ ಮತ್ತು ಹುಮಾ ಹಾಶಿಮ್ ಎಂಬಾಕೆ ಮದುವೆಯಾಗಿ 23 ವರ್ಷಗಳಾಗಿದ್ದು, ಅವರಿಗೆ 20 ಮತ್ತು 18 ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಗಂಡುಮಗುವಿನ ಆಸೆಯಲ್ಲಿದ್ದ ಪತಿ ಇದೀಗ ವಿಚ್ಛೇಧನ ಪಡೆಯಲು 'ತ್ರಿವಳಿ ತಲಾಖ್' ಎಂದು ಉಚ್ಚರಿಸಿದ್ದಾರೆ ಎಂದು ಮಹಿಳೆ ದೂರಿದ್ದಾರೆ.
Last Updated 19 ಜನವರಿ 2021, 8:54 IST
ADVERTISEMENT
<
1
2
...
5
>
ADVERTISEMENT
ADVERTISEMENT