ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Tripura elections 2023

ADVERTISEMENT

ತ್ರಿಪುರಾ ಸ್ಪೀಕರ್ ಚುನಾವಣೆ: ಸಿಪಿಐ-ಎಂ, ಕಾಂಗ್ರೆಸ್ ಜಂಟಿ ಅಭ್ಯರ್ಥಿ ಕಣಕ್ಕೆ

ತ್ರಿಪುರಾ ವಿಧಾನಸಭಾ ಸ್ಪೀಕರ್‌ ಚುನಾವಣೆಗೆ ಆಡಳಿತಾರೂಢ ಬಿಜೆಪಿ ವಿರುದ್ಧ ಪ್ರತಿಪಕ್ಷ ಸಿಪಿಐ-ಎಂ ಮತ್ತು ಕಾಂಗ್ರೆಸ್ ಜಂಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿವೆ.
Last Updated 23 ಮಾರ್ಚ್ 2023, 13:05 IST
ತ್ರಿಪುರಾ ಸ್ಪೀಕರ್ ಚುನಾವಣೆ: ಸಿಪಿಐ-ಎಂ, ಕಾಂಗ್ರೆಸ್ ಜಂಟಿ ಅಭ್ಯರ್ಥಿ ಕಣಕ್ಕೆ

ತ್ರಿಪುರಾದಲ್ಲಿ ಚುನಾವಣೋತ್ತರ ಹಿಂಸಾಚಾರ: 'ಮನೆಗಳಿಗೆ ಬೆಂಕಿ, ಕಚೇರಿ ಧ್ವಂಸ'

ತ್ರಿಪುರಾದಲ್ಲಿ ಚುನಾವಣೋತ್ತರ ಹಿಂಸಾಚಾರದ ಬಗ್ಗೆ ಆಡಳಿತಾರೂಢ ಬಿಜೆಪಿ ವಿರುದ್ಧ ಗುರುವಾರ ವಾಗ್ದಾಳಿ ನಡೆಸಿದ ಎಡಪಕ್ಷಗಳು, ಪಕ್ಷದ ಬೆಂಬಲಿಗರು ವಿರೋಧ ಪಕ್ಷಗಳ ಕಾರ್ಯಕರ್ತರ ಮನೆಗಳನ್ನು ಲೂಟಿ ಮಾಡಿ, ಬೆಂಕಿ ಹಚ್ಚಿದ್ದಾರೆ ಮತ್ತು ಪಕ್ಷದ ಕಚೇರಿಗಳನ್ನು ಧ್ವಂಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
Last Updated 9 ಮಾರ್ಚ್ 2023, 19:30 IST
ತ್ರಿಪುರಾದಲ್ಲಿ ಚುನಾವಣೋತ್ತರ ಹಿಂಸಾಚಾರ: 'ಮನೆಗಳಿಗೆ ಬೆಂಕಿ, ಕಚೇರಿ ಧ್ವಂಸ'

ತ್ರಿಪುರಾ: ಮುಖ್ಯಮಂತ್ರಿಯಾಗಿ ಮಾಣಿಕ್‌ ಸಹಾ ಪ್ರಮಾಣ ವಚನ

ಸತತ ಎರಡನೇ ಅವಧಿಗೆ ತ್ರಿಪುರಾದ ಮುಖ್ಯಮಂತ್ರಿಯಾಗಿ ಡಾ ಮಾಣಿಕ್ ಸಹಾ ಪ್ರಮಾಣವಚನ ಸ್ವೀಕರಿಸಿದ್ದಾರೆ.
Last Updated 8 ಮಾರ್ಚ್ 2023, 17:50 IST
ತ್ರಿಪುರಾ: ಮುಖ್ಯಮಂತ್ರಿಯಾಗಿ ಮಾಣಿಕ್‌ ಸಹಾ ಪ್ರಮಾಣ ವಚನ

ಮೇಘಾಲಯ, ನಾಗಾಲ್ಯಾಂಡ್‌ನಲ್ಲಿ ಇಂದು ಸಿಎಂ ಪ್ರಮಾಣವಚನ, ಪ್ರಧಾನಿ ಭಾಗಿ ಸಾಧ್ಯತೆ

ಕೊಹಿಮಾ/ಶಿಲ್ಲಾಂಗ್/ಅಗರ್ತಲಾ: ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿಯ (ಎನ್‌ಡಿಪಿಪಿ) ನೇಫಿಯು ರಿಯೊ ಮತ್ತು ನ್ಯಾಷನಲ್ ಪೀಪಲ್ಸ್ ಪಾರ್ಟಿಯ (ಎನ್‌ಪಿಪಿ) ಕಾನ್ರಾಡ್ ಸಂಗ್ಮಾ ಕ್ರಮವಾಗಿ ನಾಗಾಲ್ಯಾಂಡ್ ಮತ್ತು ಮೇಘಾಲಯದ ಮುಖ್ಯಮಂತ್ರಿಗಳಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Last Updated 7 ಮಾರ್ಚ್ 2023, 5:01 IST
ಮೇಘಾಲಯ, ನಾಗಾಲ್ಯಾಂಡ್‌ನಲ್ಲಿ ಇಂದು ಸಿಎಂ ಪ್ರಮಾಣವಚನ, ಪ್ರಧಾನಿ ಭಾಗಿ ಸಾಧ್ಯತೆ

ತ್ರಿಪುರಾ: ಮಾಣಿಕ್ ಸಹಾ ಮತ್ತೆ ಮುಖ್ಯಮಂತ್ರಿ

ಮಾಣಿಕ್‌ ಸಹಾ ಅವರು ಮತ್ತೊಂದು ಅವಧಿಗೆ ತ್ರಿಪುರಾ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
Last Updated 6 ಮಾರ್ಚ್ 2023, 18:12 IST
ತ್ರಿಪುರಾ: ಮಾಣಿಕ್ ಸಹಾ ಮತ್ತೆ ಮುಖ್ಯಮಂತ್ರಿ

ಮೇಘಾಲಯ, ತ್ರಿಪುರಾದಲ್ಲಿ ಸರ್ಕಾರ ರಚನೆ: ಹಕ್ಕು ಮಂಡಿಸಿದ ಸಂಗ್ಮಾ, ಸಹಾ

ಕಾನ್ರಾಡ್‌ ಕೆ.ಸಂಗ್ಮಾ ಹಾಗೂ ಮಾಣಿಕ್‌ ಸಹಾ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಶುಕ್ರವಾರ ರಾಜ್ಯಪಾಲರನ್ನು ಭೇಟಿಯಾಗಿ ಕ್ರಮವಾಗಿ ಮೇಘಾಲಯ ಹಾಗೂ ತ್ರಿಪುರಾದಲ್ಲಿ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ನಾಗಾಲ್ಯಾಂಡ್‌ನಲ್ಲೂ ಸರ್ಕಾರ ರಚನೆಯ ಪ್ರಕ್ರಿಯೆ ಬಿರುಸುಗೊಂಡಿದ್ದು, ಎನ್‌ಡಿಪಿಪಿಯ ನೂತನ ಶಾಸಕರು ನೆಫ್ಯೂ ರಿಯೊ ಅವರನ್ನು ತಮ್ಮ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ.
Last Updated 3 ಮಾರ್ಚ್ 2023, 19:30 IST
ಮೇಘಾಲಯ, ತ್ರಿಪುರಾದಲ್ಲಿ ಸರ್ಕಾರ ರಚನೆ: ಹಕ್ಕು ಮಂಡಿಸಿದ ಸಂಗ್ಮಾ, ಸಹಾ

ತ್ರಿಪುರಾ: ಮುಖ್ಯಮಂತ್ರಿ ಸ್ಥಾನಕ್ಕೆ ಮಾಣಿಕ್ ಸಹಾ ರಾಜೀನಾಮೆ

ತ್ರಿಪುರಾದ ನಿರ್ಗಮಿತ ಮುಖ್ಯಮಂತ್ರಿ ಮಾಣಿಕ್‌ ಸಹಾ ಅವರು ಶುಕ್ರವಾರ ರಾಜ್ಯಪಾಲ ಸತ್ಯದೇವ್‌ ನಾರಾಯಣ ಆರ್ಯ ಅವರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
Last Updated 3 ಮಾರ್ಚ್ 2023, 12:44 IST
ತ್ರಿಪುರಾ: ಮುಖ್ಯಮಂತ್ರಿ ಸ್ಥಾನಕ್ಕೆ ಮಾಣಿಕ್ ಸಹಾ ರಾಜೀನಾಮೆ
ADVERTISEMENT

ಈಶಾನ್ಯದಲ್ಲಿ ಮತ್ತೆ ಕಮಲ; ಕಾಂಗ್ರೆಸ್‌ ಪ್ರಪಾತಕ್ಕೆ

ಈಶಾನ್ಯ ರಾಜ್ಯ ತ್ರಿಪುರಾದಲ್ಲಿ ಕಮಲ ಮತ್ತೆ ಅರಳಿದೆ. ನಾಗಾಲ್ಯಾಂಡ್‌ನಲ್ಲಿ ಎನ್‌ಡಿಪಿಪಿ ಹಾಗೂ ಬಿಜೆಪಿ ಮೈತ್ರಿಕೂಟಕ್ಕೆ ಮತದಾರರು ಮತ್ತೊಮ್ಮೆ ಮಣೆ ಹಾಕಿದ್ದಾರೆ. ಮೇಘಾಲಯದಲ್ಲಿ ಅತಂತ್ರ ಫಲಿತಾಂಶ ನಿರ್ಮಾಣವಾಗಿದ್ದು, ಎನ್‌ಪಿಪಿ ನೇತೃತ್ವದಲ್ಲಿ ಮತ್ತೊಮ್ಮೆ ‘ಕಿಚಡಿ’ ಸರ್ಕಾರ ರಚನೆಯಾಗುವ ಸಾಧ್ಯತೆ ದಟ್ಟವಾಗಿದೆ.
Last Updated 3 ಮಾರ್ಚ್ 2023, 3:07 IST
ಈಶಾನ್ಯದಲ್ಲಿ ಮತ್ತೆ ಕಮಲ; ಕಾಂಗ್ರೆಸ್‌ ಪ್ರಪಾತಕ್ಕೆ

Editorial | ಈಶಾನ್ಯ ರಾಜ್ಯಗಳ ಫಲಿತಾಂಶ: ಸಂಪ್ರದಾಯದ ಮುಂದುವರಿಕೆ

ಈ ರಾಜ್ಯಗಳಲ್ಲಿ ಪ್ರಾದೇಶಿಕ ಹಾಗೂ ಸ್ಥಳೀಯ ಹಿತಾಸಕ್ತಿ ಗಳು ಹೆಚ್ಚು ಕೆಲಸ ಮಾಡುತ್ತ ವಾದ್ದರಿಂದ, ಆಡಳಿತಾರೂಢ ಬಿಜೆಪಿಗೆ ಉತ್ತಮ ಫಲಿತಾಂಶ ದೊರೆತಿರುವುದು ಅಚ್ಚರಿದಾಯಕವೇನೂ ಅಲ್ಲ
Last Updated 3 ಮಾರ್ಚ್ 2023, 2:04 IST
Editorial | ಈಶಾನ್ಯ ರಾಜ್ಯಗಳ ಫಲಿತಾಂಶ: ಸಂಪ್ರದಾಯದ ಮುಂದುವರಿಕೆ

ಈಶಾನ್ಯ ಭಾರತದ ಚುನಾವಣಾ ಫಲಿತಾಂಶ: ದೇಶದ ಪ್ರಗತಿ, ಸ್ಥಿರತೆಗೆ ಪ್ರೇರಣೆ ಎಂದ ಮೋದಿ

ಈಶಾನ್ಯ ಭಾರತದ (ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್‌) ಚುನಾವಣಾ ಫಲಿತಾಂಶ ದೇಶದ ಪ್ರಗತಿ, ಸ್ಥಿರತೆಗೆ ಪ್ರೇರಣೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Last Updated 2 ಮಾರ್ಚ್ 2023, 15:29 IST
ಈಶಾನ್ಯ ಭಾರತದ ಚುನಾವಣಾ ಫಲಿತಾಂಶ: ದೇಶದ ಪ್ರಗತಿ, ಸ್ಥಿರತೆಗೆ ಪ್ರೇರಣೆ ಎಂದ ಮೋದಿ
ADVERTISEMENT
ADVERTISEMENT
ADVERTISEMENT