ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Trivendra Singh Rawat

ADVERTISEMENT

'ಕೊರೊನಾ ಒಂದು ಜೀವಿ, ಅದಕ್ಕೂ ಬದುಕುವ ಹಕ್ಕಿದೆ'–ಉತ್ತರಾಖಂಡದ ಮಾಜಿ ಸಿಎಂ ರಾವತ್‌

ಡೆಹ್ರಾಡೂನ್‌: 'ಪ್ರತಿ ಜೀವಿಗೂ ಬದುಕುವ ಹಕ್ಕಿದೆ. ಕೊರೊನಾ ವೈರಸ್‌ ಸಹ ಜೀವಿಯಾಗಿದ್ದು, ಅದಕ್ಕೂ ಜೀವಿಸುವ ಹಕ್ಕಿದೆ' ಎಂದು ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್‌ ರಾವತ್‌ ಅಭಿಪ್ರಾಯ ಪಟ್ಟಿದ್ದಾರೆ. ಅವರ ಹೇಳಿಕೆಯು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆಗೆ ಗುರಿಯಾಗಿದೆ.
Last Updated 14 ಮೇ 2021, 3:58 IST
'ಕೊರೊನಾ ಒಂದು ಜೀವಿ, ಅದಕ್ಕೂ ಬದುಕುವ ಹಕ್ಕಿದೆ'–ಉತ್ತರಾಖಂಡದ ಮಾಜಿ ಸಿಎಂ ರಾವತ್‌

ಉತ್ತರಾಖಂಡ: ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್ ವಿರುದ್ಧ ಮಾಜಿ ಸಿಎಂ ಅಸಮಾಧಾನ

ಸದ್ಯ ನಡೆಯುತ್ತಿರುವ ಮಹಾಕುಂಭಕ್ಕೆ ಹಾಜರಾಗುವವರಿಗೆ ಕೆಲವು ಕೋವಿಡ್-19 ನಿರ್ಬಂಧಗಳನ್ನು ಸಡಿಲಗೊಳಿಸುವ ಉತ್ತರಾಖಂಡದ ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್ ಅವರ ನಿರ್ಧಾರಕ್ಕೆ ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಮತ್ತೊಮ್ಮೆ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಮತ್ತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ವೈರಸ್ ವಿರುದ್ಧ ತೆಗೆದುಕೊಳ್ಳಬೇಕಾಗಿದೆ ಎಂದು ತ್ರಿವೇಂದ್ರ ಸಿಂಗ್ ರಾವತ್ ಹೇಳಿದರು.
Last Updated 16 ಮಾರ್ಚ್ 2021, 4:24 IST
ಉತ್ತರಾಖಂಡ: ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್ ವಿರುದ್ಧ ಮಾಜಿ ಸಿಎಂ ಅಸಮಾಧಾನ

ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್‌ ರಾವತ್‌ ರಾಜೀನಾಮೆ, ನಾಳೆ ಬಿಜೆಪಿ ಸಭೆ

ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್‌ ರಾವತ್‌ ಮಂಗಳವಾರ ಸಂಜೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ ಭವನದಲ್ಲಿ ರಾಜ್ಯಪಾಲರಾದ ಬೇಬಿ ರಾಣಿ ಮೌರ್ಯ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದರು.
Last Updated 9 ಮಾರ್ಚ್ 2021, 19:16 IST
ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್‌ ರಾವತ್‌ ರಾಜೀನಾಮೆ, ನಾಳೆ ಬಿಜೆಪಿ ಸಭೆ

ನಾಯಕತ್ವ ಬದಲಾವಣೆ ವದಂತಿ: ಬಿಜೆಪಿ ವರಿಷ್ಠರ ಜತೆ ಉತ್ತರಾಖಂಡ ಸಿಎಂ ಚರ್ಚೆ

ಹೆಚ್ಚಿದ ನಾಯಕತ್ವ ಬದಲಾವಣೆ ವದಂತಿ
Last Updated 9 ಮಾರ್ಚ್ 2021, 3:40 IST
ನಾಯಕತ್ವ ಬದಲಾವಣೆ ವದಂತಿ: ಬಿಜೆಪಿ ವರಿಷ್ಠರ ಜತೆ ಉತ್ತರಾಖಂಡ ಸಿಎಂ ಚರ್ಚೆ

ಉತ್ತರಾಖಂಡದಲ್ಲಿ ಹಿಮಪಾತ: ಪ್ರವಾಹದಲ್ಲಿ 18 ಶವಗಳು ಪತ್ತೆ, 202 ಜನರು ನಾಪತ್ತೆ

ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮಪಾತದಿಂದಾಗಿ ಪ್ರವಾಹ ಉಂಟಾದ ನಂತರ ಈವರೆಗೆ ಹದಿನೆಂಟು ಜನರ ಶವಗಳು ಪತ್ತೆಯಾಗಿದ್ದು, ಇನ್ನೂ 202 ಜನರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯುತ್ ಸ್ಥಾವರದ ಬಳಿಯ ಸುರಂಗದಲ್ಲಿ ಸಿಲುಕಿರುವ ಕನಿಷ್ಠ 30 ಕಾರ್ಮಿಕರನ್ನು ರಕ್ಷಿಸಲು ಅನೇಕ ಏಜೆನ್ಸಿಗಳು ಕೈಜೋಡಿಸಿವೆ. ಹೆಚ್ಚಿನ ಮೃತದೇಹಗಳು ಪತ್ತೆಯಾಗುವುದರೊಂದಿಗೆ ಮೃತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ ಮತ್ತು ಇದು ಇನ್ನಷ್ಟು ಏರಿಕೆಯಾಗಬಹುದೆಂದು ಇಲ್ಲಿನ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.
Last Updated 8 ಫೆಬ್ರುವರಿ 2021, 13:29 IST
ಉತ್ತರಾಖಂಡದಲ್ಲಿ ಹಿಮಪಾತ: ಪ್ರವಾಹದಲ್ಲಿ 18 ಶವಗಳು ಪತ್ತೆ, 202 ಜನರು ನಾಪತ್ತೆ

ಉತ್ತರಾಖಂಡ ಹಿಮಪಾತ: ಸರ್ಕಾರ ಸಂತ್ರಸ್ತರ ಹೆಗಲಿಗೆ ಹೆಗಲುಕೊಟ್ಟು ನಿಲ್ಲಲಿದೆ-ಸಿಂಗ್

ಉತ್ತರಾಖಂಡದಲ್ಲಿ ಸಂಭವಿಸಿರುವ ಹಿಮಪಾತದಿಂದ ಸಂಕಷ್ಟಕ್ಕೆ ಸಿಲುಕಿರುವವರ ಜನರ ಹೆಗಲಿಗೆ ಹೆಗಲುಕೊಟ್ಟು ಕೇಂದ್ರ ಸರ್ಕಾರ ನಿಲ್ಲಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಅವರು ಭಾನುವಾರ ತಿಳಿಸಿದ್ದಾರೆ.
Last Updated 7 ಫೆಬ್ರುವರಿ 2021, 15:35 IST
ಉತ್ತರಾಖಂಡ ಹಿಮಪಾತ: ಸರ್ಕಾರ ಸಂತ್ರಸ್ತರ ಹೆಗಲಿಗೆ ಹೆಗಲುಕೊಟ್ಟು ನಿಲ್ಲಲಿದೆ-ಸಿಂಗ್

ಉತ್ತರಾಖಂಡ ಪ್ರವಾಹ: ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

ಉತ್ತರಾಖಂಡದ ಚಮೋಲಿಯಲ್ಲಿ ಹಿಮಪಾತದಿಂದಾಗಿ ಉಂಟಾದ ಪ್ರವಾಹದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರಿಗೆ ತಲಾ ₹ 2 ಲಕ್ಷ ಪರಿಹಾರವನ್ನು ನೀಡುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅನುಮೋದನೆ ನೀಡಿದ್ದಾರೆ ಎಂದು ಪ್ರಧಾನಿ ಕಚೇರಿ ಭಾನುವಾರ ತಿಳಿಸಿದೆ. ಪ್ರವಾಹದಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ₹ 50,000 ನೀಡಲಾಗುವುದು ಎಂದು ಪಿಎಂಒ ತಿಳಿಸಿದೆ. ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭಾನುವಾರ ನಂದಾ ದೇವಿ ಹಿಮನದಿಯ ಒಂದು ಭಾಗದಲ್ಲಿ ಹಿಮಪಾತವಾಗಿ, ಅಲಕಾನಂದ ನದಿಯು ಉಕ್ಕಿ ಹರಿದು ಜಲವಿದ್ಯುತ್ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿದ್ದ 100 ಕ್ಕೂ ಹೆಚ್ಚು ಕಾರ್ಮಿಕರು ಕಣ್ಮರೆಯಾಗಿದ್ದಾರೆ.
Last Updated 7 ಫೆಬ್ರುವರಿ 2021, 15:22 IST
ಉತ್ತರಾಖಂಡ ಪ್ರವಾಹ: ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ
ADVERTISEMENT

ಉತ್ತರಾಖಂಡ್‌ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್‌ಗೆ ಕೋವಿಡ್-19 ದೃಢ

ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಶುಕ್ರವಾರ ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡಿರುವ ರಾವತ್, ಕೋವಿಡ್-19 ದೃಢಪಟ್ಟ ಬಳಿಕ ಹೋಂ ಕ್ವಾರಂಟೈನ್‌ಗೆ ತೆರಳುತ್ತಿದ್ದೇನೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲರೂ ಪ್ರತ್ಯೇಕ ವಾಸಕ್ಕೆ ಒಳಗಾಗಿ ಮತ್ತು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
Last Updated 18 ಡಿಸೆಂಬರ್ 2020, 12:33 IST
ಉತ್ತರಾಖಂಡ್‌ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್‌ಗೆ ಕೋವಿಡ್-19 ದೃಢ

ಉತ್ತರಾಖಂಡದ ಕಾಯಂ ರಾಜಧಾನಿ ಯಾವುದು: ಕಾಂಗ್ರೆಸ್‌ ನಾಯಕ ರಾವತ್‌ ಪ್ರಶ್ನೆ

‘ಉತ್ತರಾಖಂಡದ ಕಾಯಂ ರಾಜಧಾನಿ ಎಲ್ಲಿದೆ ಎಂಬುದನ್ನು ತಿಳಿಸಿ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹರೀಶ್‌ ರಾವತ್‌ ಅವರು ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್‌ ರಾವತ್‌ ಅವರನ್ನು ಪ್ರಶ್ನಿಸಿದ್ದಾರೆ.
Last Updated 9 ಜೂನ್ 2020, 18:05 IST
ಉತ್ತರಾಖಂಡದ ಕಾಯಂ ರಾಜಧಾನಿ ಯಾವುದು: ಕಾಂಗ್ರೆಸ್‌ ನಾಯಕ ರಾವತ್‌ ಪ್ರಶ್ನೆ

ಆಕ್ಸಿಜನ್‌ ಉಚ್ವಾಸ- ನಿಶ್ವಾಸ ಮಾಡುವ ಏಕೈಕ ಪ್ರಾಣಿ ಹಸು: ಉತ್ತರಾಖಂಡ ಸಿಎಂ

ಆಮ್ಲಜನಕವನ್ನು ಉಚ್ವಾಸ- ನಿಶ್ವಾಸ ಮಾಡುವ ಏಕೈಕ ಪ್ರಾಣಿ ಹಸು. ಹಸುಗಳನ್ನು ಮಸಾಜ್ ಮಾಡುವುದರಿಂದಮನುಷ್ಯರಿಗಿರುವ ಉಸಿರಾಟದ ಸಮಸ್ಯೆ ಪರಿಹಾರವಾಗುತ್ತದೆ ಎಂದುಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಹೇಳಿದ್ದಾರೆ.
Last Updated 26 ಜುಲೈ 2019, 12:15 IST
ಆಕ್ಸಿಜನ್‌ ಉಚ್ವಾಸ- ನಿಶ್ವಾಸ ಮಾಡುವ ಏಕೈಕ ಪ್ರಾಣಿ ಹಸು: ಉತ್ತರಾಖಂಡ ಸಿಎಂ
ADVERTISEMENT
ADVERTISEMENT
ADVERTISEMENT