ಕಾಲ್ತುಳಿತ ದೊಡ್ಡ ಘಟನೆಯಲ್ಲ, ದೊಡ್ಡದಾಗಿ ಬಿಂಬಿಸಲಾಗುತ್ತಿದೆ: ಹೇಮಾ ಮಾಲಿನಿ
'ಮಹಾಕುಂಭಮೇಳದಲ್ಲಿ ನಡೆದ ಕಾಲ್ತುಳಿತವು ದೊಡ್ಡ ಘಟನೆಯಲ್ಲ ಆದರೆ ದೊಡ್ಡದಾಗಿ ಬಿಂಬಿಸಲಾಗುತ್ತಿದೆ' ಎಂದು ಬಿಜೆಪಿ ಸಂಸದೆ, ನಟಿ ಹೇಮಾ ಮಾಲಿನಿ ಇಂದು (ಮಂಗಳವಾರ) ಹೇಳಿದ್ದಾರೆ. Last Updated 4 ಫೆಬ್ರುವರಿ 2025, 10:51 IST