‘ಟ್ರೋಲ್ ಮಗಾ’: ಸರ್ಕಾರಕ್ಕೆ ₹ 1 ಲಕ್ಷ ದಂಡ
ಜೆಡಿಎಸ್ ಮುಖಂಡರ ಬಗ್ಗೆ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ ಆರೋಪದಡಿ ‘ಟ್ರೋಲ್ ಮಗಾ‘ ಫೇಸ್ಬುಕ್ ಪುಟದ ಅಡ್ಮಿನ್ ಜಯಕಾಂತ್ ವಿರುದ್ಧ ಶ್ರಿರಾಮಪುರ ಠಾಣಾ ಪೊಲೀಸರು ದಾಖಲಿಸಿದ್ದ ಎರಡನೇ ಎಫ್ಐಆರ್ ರದ್ದುಪಡಿಸಿರುವ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ₹ 1 ಲಕ್ಷ ದಂಡ ವಿಧಿಸಿದೆ.Last Updated 11 ಅಕ್ಟೋಬರ್ 2019, 20:23 IST